Ezekiel 20:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ತಮ್ಮ ಕಾಣಿಕೆಗಳಿಂದ ತಮ್ಮನ್ನೆ ಹೊಲಸು ಮಾಡಿಕೊಳ್ಳಲು ಅವರನ್ನು ಬಿಟ್ಟುಕೊಟ್ಟೆನು. ಅವರು ತಮ್ಮ ವಿಗ್ರಹಗಳಿಗೆ ತಮ್ಮ ಸಬಂತ ಚೊಚ್ಚಲು ಗಂಡುಮಕ್ಕಳನ್ನು ಆಹುತಿಕೊಡಲು ಪ್ರಾರಂಭಿಸಿದರು. ಈ ರೀತಿಯಾಗಿ ನಾನು ಆ ಜನರನ್ನು ನಾಶಮಾಡುವೆನು. ಆಗ ಅವರು ನಾನು ಒಡೆಯನಾದ ಯೆಹೋವನೆಂದು ತಿಳಿದುಕೊಳ್ಳುವರು.’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ತಮ್ಮ ಚೊಚ್ಚಲಮಕ್ಕಳನ್ನು ಆಹುತಿಕೊಟ್ಟು ಅರ್ಪಿಸುತ್ತಿದ್ದ ಬಲಿಗಳಿಂದಲೇ ಅವರನ್ನು ಹೊಲೆಗೆಡಿಸಿ, ಕೇವಲ ದುರಾವಸ್ಥೆಗೆ ತಂದೆನು.”
Kannada BSI Bible 2016
ನಾನೇ ಕರ್ತನೆಂದು ಅವರು ತಿಳಿಯುವ ಹಾಗೆ ಅವರು ತಮ್ಮ ಚೊಚ್ಚಲು ಮಕ್ಕಳನ್ನು ಬೆಂಕಿಗೆ ಆಹುತಿಮಾಡಿದ್ದರಿಂದ ಅವರು ಹಾಳಾಗಿ ಬಿದ್ದಿರುವಂತೆ ನಾನು ಅವರ ಅರ್ಪಣೆಗಳನ್ನು ಅಪವಿತ್ರಪಡಿಸಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ತಮ್ಮ ಚೊಚ್ಚಲು ಮಕ್ಕಳನ್ನು ಆಹುತಿಕೊಟ್ಟು ಅರ್ಪಿಸುತ್ತಿದ್ದ ಬಲಿಗಳಿಂದಲೇ ಅವರನ್ನು ಹೊಲೆಗೆಡಿಸಿ ಕೇವಲ ದುರವಸ್ಥೆಗೆ ತಂದೆನು.
Kannada Bible (KNCL) BSI 2016
ಅವರು ತಮ್ಮ ಚೊಚ್ಚಲುಮಕ್ಕಳನ್ನು ಆಹುತಿಕೊಟ್ಟು ಅರ್ಪಿಸುತ್ತಿದ್ದ ಬಲಿಗಳಿಂದಲೇ ಅವರನ್ನು ಹೊಲೆಗೆಡಿಸಿ, ಕೇವಲ ದುರವಸ್ಥೆಗೆ ತಂದೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ತಮ್ಮ ಚೊಚ್ಚಲು ಮಕ್ಕಳನ್ನು ಆಹುತಿಕೊಟ್ಟು ಅರ್ಪಿಸುತ್ತಿದ್ದ ಬಲಿಗಳಿಂದಲೇ ಅವರನ್ನು ಹೊಲೆಗೆಡಿಸಿ, ಕೇವಲ ದುರವಸ್ಥೆಗೆ ತಂದೆನು. ಆಗ ನಾನೇ ಯೆಹೋವ ದೇವರೆಂದು ಅವರು ತಿಳಿದುಕೊಳ್ಳುವರು.’