Ezekiel 20:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಇಸ್ರೇಲರಿಗೆ, “ನೀವು ಎತ್ತರದಲ್ಲಿರುವ ಪೂಜಾಸ್ಥಳಗಳಿಗೆ ಯಾಕೆ ಹೋಗುತ್ತೀರಿ?” ಎಂದು ಪ್ರಶಿಐಸಿದೆನು. ಆ ಪೂಜಾಸ್ಥಳಗಳು ಇಂದಿಗೂ “ಎತ್ತರವಾದ ಸ್ಥಳ” ಎಂದು ಕರೆಯಲ್ಪಡುತ್ತಿವೆ. ಈಗಲೂ ಆ ಪೂಜಾಸ್ಥಳಗಳು ಅಲ್ಲಿವೆ.’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಹೋಗುವ, ‘ಬಾಮಾ ಎಂಬ ಪೂಜಾಸ್ಥಾನ ಇದು ಎಂಥ ಸ್ಥಳ?’” (ಇಂದಿನ ವರೆಗೂ ಇಂಥಾ ಪೂಜಾಸ್ಥಾನಗಳಿಗೆ ಬಾಮಾ ಎಂದೇ ಹೆಸರು).
Kannada BSI Bible 2016
ಆಗ ನಾನು ಅವರಿಗೆ ಹೇಳಿದ್ದೇನಂದರೆ--ನೀವು ಹೋಗುವ ಈ ಎತ್ತರವಾದ ಸ್ಥಳವು ಏನು? ಅದಕ್ಕೆ ಈ ದಿನದ ವರೆಗೂ ಬಾ--ಮಾ ಎಂದು ಕರೆಯುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಹೋಗುವ ಬಾ-ಮಾ [ಎಂಬ ಪೂಜಾಸ್ಥಾನ] ಏನು ಸ್ಥಾನ? (ಇಂದಿನವರೆಗೂ ಇಂಥಾ ಪೂಜಾಸ್ಥಾನಗಳಿಗೆ ಬಾಮಾ ಎಂಬದು ಹೆಸರು).
Kannada Bible (KNCL) BSI 2016
ನೀವು ಹೋಗುವ ‘ಬಾ - ಮಾ’ ಎಂಬ ಪೂಜಾಸ್ಥಳ ಎಂಥ ಸ್ಥಳ? (ಇಂದಿನವರೆಗೂ ಇಂಥಾ ಪೂಜಾಸ್ಥಳಗಳಿಗೆ ಬಾಮಾ ಎಂದೇ ಹೆಸರು).
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾನು ಅವರಿಗೆ ಹೇಳಿದ್ದೇನೆಂದರೆ: ನೀವು ಹೋಗುವ ಈ ಎತ್ತರವಾದ ಸ್ಥಳವು ಏನು? ಅದಕ್ಕೆ ಈ ದಿನದವರೆಗೂ ಬಾಮಾ ಎಂದು ಕರೆಯುವರು.’ ”