Ezekiel 20:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪರದೇಶಗಳಿಂದ ನಾನು ನಿಮ್ಮನ್ನು ಹೊರತರುವೆನು. ನಾನು ಆ ದೇಶಗಳಲ್ಲಿ ನಿಮ್ಮನ್ನು ಚದರಿಸಿದೆನು. ಆದರೆ ಆ ದೇಶಗಳಿಂದ ನಾನು ನಿಮ್ಮನ್ನು ಒಟ್ಟುಗೂಡಿಸಿ ಹಿಂದಕ್ಕೆ ಬರಮಾಡುವೆನು. ನನ್ನ ಘಲವಾದ ಕೈಯನ್ನು ಮತ್ತು ಶಕ್ತಿಯುತವಾದ ತೋಳನ್ನು ಮೇಲೆತ್ತಿ ನಿಮಐನ್ನು ಶಿಕ್ಷಿಸಿ ನನ್ನ ಕೋಪವನ್ನು ಪ್ರದರ್ಶಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೌದು, ನಾನು ಶಿಕ್ಷಾಹಸ್ತವನ್ನೆತ್ತಿ ಭುಜಪರಾಕ್ರಮವನ್ನು ತೋರಿಸಿ, ರೋಷಾಗ್ನಿಯನ್ನು ಸುರಿಸುತ್ತಾ ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ ನೀವು ಚದರಿಹೋಗಿರುವ ದೇಶಗಳಿಂದ ನಿಮ್ಮನ್ನು ಕೂಡಿಸುವೆನು.
Kannada BSI Bible 2016
ಬಲವಾದ ಕೈಯಿಂದಲೂ ಚಾಚಿದ ತೋಳಿ ನಿಂದಲೂ ಸುರಿಸಿದ ರೋಷದಿಂದಲೂ ನಿಮ್ಮನ್ನು ಜನ ಗಳೊಳಗಿಂದ ಹೊರತಂದು ನೀವು ಚದರಿಹೋಗಿ ರುವ ದೇಶಗಳೊಳಗಿಂದ ನಿಮ್ಮನ್ನು ಒಂದಾಗಿ ಕೂಡಿಸಿ,
Kannada BSI JV (ಕನ್ನಡ ಸತ್ಯವೇದವು J.V. (BSI))
ಹೌದು, ನಾನು ಶಿಕ್ಷಾಹಸ್ತವನ್ನೆತ್ತಿ ಭುಜಪರಾಕ್ರಮವನ್ನು ತೋರಿಸಿ ರೋಷಾಗ್ನಿಯನ್ನು ಸುರಿಸುತ್ತಾ ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ ನೀವು ಚದರಿಹೋಗಿರುವ
Kannada Bible (KNCL) BSI 2016
ಹೌದು, ನಾನು ಶಿಕ್ಷಾಹಸ್ತವನ್ನೆತ್ತಿ, ಭುಜಪರಾಕ್ರಮವನ್ನು ತೋರಿಸಿ, ರೋಷಾಗ್ನಿಯನ್ನು ಹರಿಸುತ್ತಾ, ನಿಮ್ಮನ್ನು ಜನಾಂಗಗಳಿಂದ ಬಿಡುಗಡೆಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ನಿಮ್ಮನ್ನು ಒಂದುಗೂಡಿಸಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ, ಸುರಿಸಿದ ರೋಷದಿಂದಲೂ, ನಿಮ್ಮನ್ನು ಜನರೊಳಗಿಂದ ಹೊರತಂದು ನೀವು ಚದರಿಹೋಗಿರುವ ದೇಶಗಳೊಳಗಿಂದ ನಿಮ್ಮನ್ನು ಒಂದಾಗಿ ಕೂಡಿಸುವೆನು.