Ezekiel 20:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಹಿಂದಿನ ಕಾಲದಲ್ಲಿ ಮಾಡಿದಂತೆ ಮರುಭೂಮಿಗೆ ನಿಮ್ಮನ್ನು ನಡೆಸುವೆನು. ಆದರೆ ಇದು ಅನ್ಯಜನಾಂಗಗಳು ವಾಸಿಸುವ ಸ್ಥಳದಲ್ಲಿರುವುದು ಮತ್ತು ನಾನು ಎದುರುಬಂದುರಾಗಿ ನಿಂತು ನಿಮಗೆ ನ್ಯಾಯತೀರಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನಾಂಗಗಳ ಮಧ್ಯದ ಅರಣ್ಯಕ್ಕೆ ಕರೆ ತಂದು ಅಲ್ಲೇ ಮುಖಾಮುಖಿಯಾಗಿ ನಿಮ್ಮೊಂದಿಗೆ ವಾದಿಸುವೆನು.
Kannada BSI Bible 2016
ನಿಮ್ಮನ್ನು ಜನಗಳಿರುವ ಅರಣ್ಯದೊಳಗೆ ತಂದು ನಾನು ನಿಮ್ಮೊಂದಿಗೆ ಅಲ್ಲಿ ಮುಖಾಮುಖಿಯಾಗಿ ವಾದಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇಶಗಳಿಂದ ನಿಮ್ಮನ್ನು ಕೂಡಿಸಿ ಜನಾಂಗಗಳ ಮಧ್ಯದ ಅರಣ್ಯಕ್ಕೆ ಕರತಂದು ಅಲ್ಲೇ ಮುಖಾಮುಖಿಯಾಗಿ ನಿಮ್ಮೊಂದಿಗೆ ವಾದಿಸುವೆನು.
Kannada Bible (KNCL) BSI 2016
ಜನಾಂಗಗಳ ಮಧ್ಯೆ ಮರುಭೂಮಿಗೆ ಕರೆತಂದು ಅಲ್ಲೇ ಮುಖಾಮುಖಿಯಾಗಿ ನಿಮ್ಮೊಂದಿಗೆ ವಾದಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮನ್ನು ಜನರಿರುವ ಮರುಭೂಮಿಯೊಳಗೆ ತಂದು, ನಿಮ್ಮೊಂದಿಗೆ ಅಲ್ಲಿ ಮುಖಾಮುಖಿಯಾಗಿ ನ್ಯಾಯತೀರ್ಪು ಮಾಡುವೆನು.