Ezekiel 20:37 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಾನು ನಿಮ್ಮ ನ್ಯಾಯವಿಚಾರಣೆ ಮಾಡಿ ನೀವು ಮಾಡಿದ ತಪ್ಪುಗಳಿಗೆ ನನ್ನ ಒಡಂಘಡಿಕೆಯ ಪ್ರಕಾರ ನಿಮ್ಮನ್ನು ಶಿಕ್ಷಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಾನು ನಿಮ್ಮನ್ನು ಲೆಕ್ಕಿಸುವಂತೆ, ದಂಡನೆಯ ಕೋಲಿನ ಕೆಳಗೆ ಹೋಗುವಂತೆ ಮಾಡಿ, ಒಡಂಬಡಿಕೆಯ ಕಟ್ಟಿನಿಂದ ಬಂಧಿಸುವೆನು.
Kannada BSI Bible 2016
ನಾನು ನಿಮ್ಮನ್ನು ಕೋಲಿನ ಕೆಳಗೆ ಹಾದುಹೋಗುವಂತೆ ಮಾಡಿ ಒಡಂಬ ಡಿಕೆಯ ಬಂಧನದಲ್ಲಿ ನಿಮ್ಮನ್ನು ಸೇರಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿಮ್ಮನ್ನು ಲೆಕ್ಕಿಸುವಂತೆ ಕೋಲಿನ ಕೆಳಗೆ ಹೋಗಮಾಡಿ ಒಡಂಬಡಿಕೆಯ ಕಟ್ಟಿನಿಂದ ಬಂಧಿಸಿ ನನಗೆ ತಿರುಗಿಬಿದ್ದು
Kannada Bible (KNCL) BSI 2016
“ನಾನು ನಿಮ್ಮನ್ನು ಲೆಕ್ಕಿಸುವಂತೆ, ಕೋಲಿನ ಕೆಳಗೆ ಹೋಗುವಂತೆಮಾಡಿ, ಒಡಂಬಡಿಕೆಯ ಕಟ್ಟಿನಿಂದ ಬಂಧಿಸುವೆನು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನನ್ನ ಕೋಲಿನ ಕೆಳಗೆ ನಡೆಯುವಾಗ, ನನ್ನ ಗಮನವು ನಿಮ್ಮ ಮೇಲೆ ಇರುತ್ತದೆ ಮತ್ತು ನಾನು ನಿಮ್ಮನ್ನು ಒಡಂಬಡಿಕೆಗೆ ತರುತ್ತೇನೆ.