Ezekiel 20:48 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಎಲ್ಲಾ ಜನರು ಯೆಹೋವನಾದ ನಾನೇ ಬೆಂಕಿಯನ್ನಿಟ್ಟಿದ್ದು ಎಂದು ತಿಳಿದುಕೊಳ್ಳುವರು. ಆ ಬೆಂಕಿಯು ನಂದಿಸಲ್ಪಡುವುದಿಲ್ಲ.”‘
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದನ್ನು ಹೊತ್ತಿಸಿದವನು ಯೆಹೋವನಾದ ನಾನೇ ಎಂಬುದು ಸಕಲ ನರಪ್ರಾಣಿಗಳಿಗೂ ಗೋಚರವಾಗುವುದು; ಅದು ಆರಿಹೋಗದು.’
Kannada BSI Bible 2016
ಕರ್ತನಾದ ನಾನೇ ಅದನ್ನು ಹಚ್ಚಿದೆನೆಂದು ಶರೀರ ದಲ್ಲಿರುವವರೆಲ್ಲರೂ ತಿಳಿದುಕೊಳ್ಳುವರು! ಅದು ಆರಿ ಹೋಗುವ ದಿಲ್ಲ.ಆಗ ನಾನು ಹೇಳಿದ್ದೇನಂದರೆ --ಹಾ, ದೇವರಾದ ಕರ್ತನೇ, ಅವನು ಸಾಮ್ಯಗಳನ್ನು ಹೇಳುವದಿಲ್ಲವೇ ಎಂದು ನನ್ನ ವಿಷಯವಾಗಿ ಹೇಳುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದನ್ನು ಹೊತ್ತಿಸಿದವನು ಯೆಹೋವನಾದ ನಾನೇ ಎಂಬದು ಸಕಲನರಪ್ರಾಣಿಗಳಿಗೂ ಗೋಚರವಾಗುವದು; ಅದು ಆರಿಹೋಗದು.
Kannada Bible (KNCL) BSI 2016
ಅದನ್ನು ಹೊತ್ತಿಸಿದವನು ಸರ್ವೇಶ್ವರನಾದ ನಾನೇ ಎಂದು ಸಕಲ ನರಪ್ರಾಣಿಗಳಿಗೆ ಆಗ ಗೋಚರವಾಗುವುದು; ಅದು ಆರಿಹೋಗದು’.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರಾದ ನಾನೇ ಅದನ್ನು ಹಚ್ಚಿದೆನೆಂದು ಪ್ರತಿಯೊಬ್ಬರೂ ತಿಳಿದುಕೊಳ್ಳುವರು, ಅದು ಆರಿಹೋಗುವುದಿಲ್ಲ.’ ”