Ezekiel 21:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಕೆಂದರೆ ಶೋಧನೆಯು ಸಂಭವಿಸಿತು. ಆದರೆ ನೀನು ಬೆತ್ತದ ಶಿಕ್ಷೆ ಅನುಭವಿಸಲು ನಿರಾಕರಿಸಿದಿ. ಹಾಗಾದರೆ ನಾನು ನಿನಗೆ ಏನು ಉಪಯೋಗಿಸಬೇಕು? ಹೌದು, ಖಡ್ಗವೇ,’“ ನನ್ನ ಒಡೆಯನಾದ ಯೆಹೋವನು ನುಡಿದಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಶೋಧನೆಯು ಸಂಭವಿಸಿತು; ತಿರಸ್ಕರಿಸುತ್ತಿದ್ದ ರಾಜದಂಡವೇ ನಾಶವಾದರೆ ಗತಿಯೇನು?
Kannada BSI Bible 2016
ಇದು ಒಂದು ಶೋಧನೆ; ಕತ್ತಿಯು ತಿರಸ್ಕರಿಸಲ್ಪಟ್ಟಿದ್ದೇ; ಕೋಲು ಸಹ ತಿರಸ್ಕಾರವಾದರೆ ಗತಿಯೇನು? ಅದು ಇನ್ನು ಆಗದು ಎಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಶೋಧನೆಯು ಸಂಭವಿಸಿತು; ತಿರಸ್ಕರಿಸುತ್ತಿದ್ದ ರಾಜದಂಡವೇ ನಾಶವಾದರೆ ಗತಿಯೇನು?
Kannada Bible (KNCL) BSI 2016
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಸಂಭವಿಸಿದೆ ಪರಿಶೋಧನೆ ಏನು ಗತಿ, ರಾಜದಂಡವೇ ನಾಶವಾದರೆ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಪರಿಶೋಧನೆಯು ಖಂಡಿತವಾಗಿ ಬರುವುದಿಲ್ಲ. ಖಡ್ಗವು ತಿರಸ್ಕರಿಸುವ ಯೆಹೂದದ ರಾಜದಂಡವು ಮುಂದುವರಿಯದಿದ್ದರೆ ಹೇಗೆ? ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’