Ezekiel 21:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಖಡ್ಗವೇ, ಹರಿತವಾಗು, ಬಲಭಾಗದಲ್ಲಿ ತುಂಡರಿಸು; ಮುಂಭಾಗದಲ್ಲಿ ತುಂಡರಿಸು, ಎಡಭಾಗದಲ್ಲಿ ತುಂಡರಿಸು. ನಿನ್ನ ಖಡ್ಗವು ಯಾವ ಸ್ಥಳಕ್ಕೆ ನುಗ್ಗಙೇಕೆಂದಿದೆಯೋ ಆ ಸ್ಥಳಕ್ಕೆ ಹೋಗು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಖಡ್ಗವೇ, ಏಕಾಗ್ರವಾಗಿ ಬಲಕ್ಕೆ ಹೋಗು, ಸಿದ್ಧವಾಗಿ ಎಡಕ್ಕೆ ಸಾಗು, ನಿನ್ನ ಖಡ್ಗದ ಮೊನೆಯಿದ್ದ ಕಡೆಗೇ ಹೊರಡು.
Kannada BSI Bible 2016
ನೀನು ಯಾವ ಕಡೆಗಾದರೂ ಹೋಗು ಎಡಗಡೆ ಅಥವಾ ಬಲಗಡೆ ನೀನು ನಿನ್ನ ಮುಖವು ಇರುವ ಕಡೆಗೆ ಹೋಗು.
Kannada BSI JV (ಕನ್ನಡ ಸತ್ಯವೇದವು J.V. (BSI))
[ಖಡ್ಗವೇ,] ಏಕಾಗ್ರವಾಗಿ ಬಲಕ್ಕೆ ಹೋಗು, ಸಿದ್ಧವಾಗಿ ಎಡಕ್ಕೆ ಸಾಗು, ನಿನ್ನ ಮುಖವಿದ್ದ ಕಡೆಗೇ ಹೊರಡು.
Kannada Bible (KNCL) BSI 2016
ಖಡ್ಗವೇ, ಏಕಾಗ್ರವಾಗಿ ಹೋಗು ಬಲಕೆ ಸಜ್ಜಾಗಿ ಸಾಗು ಎಡಕೆ ಹೊರಡು ನಿನ್ನ ಮುಖವಿದ್ದ ಕಡೆಗೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಖಡ್ಗವೇ ಬಲಕ್ಕೆ ಹೊಡೆ, ಎಡಕ್ಕೆ ಹೊಡೆ, ನಿನ್ನ ಅಲಗು ತಿರುಗಿದ ಕಡೆಗೆಲ್ಲಾ ಹೊಡೆ.