Ezekiel 21:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ನಾನೂ ಚಪ್ಪಾಳೆ ಘಡಿದು ನನ್ನ ಕೋಪವನ್ನು ನಿಲ್ಲಿಸುವೆನು. ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಚಪ್ಪಾಳೆ ಹೊಡೆದು ನನ್ನ ರೋಷವನ್ನು ತೀರಿಸಿಕೊಳ್ಳುವೆನು. ಕರ್ತನಾದ ನಾನೇ ಇದನ್ನು ನುಡಿದಿದ್ದೇನೆ.”
Kannada BSI Bible 2016
ನಾನು ಸಹ ಕೈತಟ್ಟಿ ನನ್ನ ರೋಷವನ್ನು ತೀರಿಸಿಕೊಳ್ಳುವೆನು ಎಂದು ಕರ್ತನಾದ ನಾನು ಹೇಳಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಚಪ್ಪಾಳೆಬಡಿದು ನನ್ನ ರೋಷವನ್ನು ತೀರಿಸಿಕೊಳ್ಳುವೆನು. ಕರ್ತನಾದ ನಾನೇ ಇದನ್ನು ನುಡಿದಿದ್ದೇನೆ.
Kannada Bible (KNCL) BSI 2016
ನಾನೂ ರೋಷ ತೀರಿಸಿಕೊಳ್ವೆ ಚಪ್ಪಾಳೆ ತಟ್ಟಿ ಇದು ಸರ್ವೇಶ್ವರನಾದ ನನ್ನ ನುಡಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನೂ ಸಹ ಕೈತಟ್ಟಿ ನನ್ನ ರೋಷವನ್ನು ತೀರಿಸಿಕೊಳ್ಳುವೆನು, ಎಂದು ಯೆಹೋವ ದೇವರಾದ ನಾನು ಹೇಳಿದ್ದೇನೆ.”