Ezekiel 21:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾವ ಮಾರ್ಗದಲ್ಲಿ ಖಡ್ಗವು ಬರುವದೋ ಆ ದಾರಿಯನ್ನು ಗುರುತಿಸು. ಒಂದು ರಸ್ತೆಯು ಅಮ್ಮೋನಿಯರ ನಗರವಾದ ರಙ್ಬಾಗೆ ಹೋಗುವದು. ಇನ್ನೊಂದು ಮಾರ್ಗವು ಯೆಹೂದದಲ್ಲಿರುವ ಭದ್ರಪಡಿಸಲ್ಪಟ್ಟ ಪಟ್ಟಣವಾಗಿರುವ ಜೆರುಸಲೇಮಿಗೆ ಹೋಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಮ್ಮೋನ್ಯರ ರಬ್ಬಾ ಎಂಬ ಪಟ್ಟಣಕ್ಕೂ, ಯೆಹೂದದೊಳಗೆ ಕೋಟೆ ಕೊತ್ತಲಗಳಿಂದ ಕೂಡಿದ ಯೆರೂಸಲೇಮಿಗೂ ಖಡ್ಗವು ಬರುವುದಕ್ಕೆ ದಾರಿಗಳನ್ನು ಮಾಡು.
Kannada BSI Bible 2016
ಅಮ್ಮೋನ್ಯರ ರಬ್ಬಾ ಎಂಬ ಕೋಟೆ ಯುಳ್ಳ ಯೆರೂಸಲೇಮಿನಲ್ಲಿರುವ ಯೆಹೂದಕ್ಕೂ ಕತ್ತಿ ಬರುವ ಹಾಗೆ ಮಾರ್ಗವನ್ನು ನೇಮಿಸಿಕೋ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಮ್ಮೋನ್ಯರ ರಬ್ಬಾ ಎಂಬ ಪಟ್ಟಣಕ್ಕೂ ಯೆಹೂದದೊಳಗೆ ಕೋಟೆಕೊತ್ತಲಗಳಿಂದ ಕೂಡಿದ ಯೆರೂಸಲೇವಿುಗೂ ಖಡ್ಗವು ಬರುವದಕ್ಕೆ ದಾರಿಗಳನ್ನು ಮಾಡು.
Kannada Bible (KNCL) BSI 2016
ಅಮ್ಮೋನ್ಯರ ರಬ್ಬಾ ಪಟ್ಟಣಕ್ಕೂ ಜುದೇಯದಲ್ಲಿ ಕೋಟೆಕೊತ್ತಲಗಳಿಂದ ಕೂಡಿದ ಜೆರುಸಲೇಮಿಗೂ ಆ ಖಡ್ಗ ಬರುವುದಕ್ಕೆ ದಾರಿಗಳನ್ನು ಮಾಡು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಮ್ಮೋನ್ಯರ ರಬ್ಬಾ ಪಟ್ಟಣಕ್ಕೂ, ಯೆಹೂದದ ಕೋಟೆ ಕೊತ್ತಲಗಳಿಂದ ಕುಡಿದ ಯೆರೂಸಲೇಮಿಗೂ ಆ ಖಡ್ಗವು ಬರುವುದಕ್ಕೆ ದಾರಿಗಳನ್ನು ಮಾಡು.