Ezekiel 21:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲಿನ ದುಷ್ಟ ಅಊಪತಿಯೇ, ನೀನು ಸಾಯುವಿ. ನಿನಗೆ ನನ್ನ ಶಿಕ್ಷೆಯು ಘಂದಾಯಿತು. ನಿನ್ನ ಅಂತ್ಯವು ಹತ್ತಿರವೇ ಇದೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲಿನ ದೊರೆಯೇ, ದುಷ್ಟನೇ, ಭ್ರಷ್ಟನೇ! ನಿನಗೆ ಸಮಯವು ಹತ್ತಿರವಾಗಿದೆ; ಇದೇ ನಿನ್ನ ಅಪರಾಧದ ಕಡೆಗಾಲ.”
Kannada BSI Bible 2016
ದುಷ್ಟನಾದ ಭ್ರಷ್ಟ ಇಸ್ರಾಯೇಲನ ಪ್ರಭುವೇ, ನೀನು ಮಾಡಿದ ಅಕ್ರಮಗಳಿಂದ ನಿನಗೆ ಅಂತ್ಯ ದಿವಸವು ಬಂದಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲಿನ ದೊರೆಯೇ, ದುಷ್ಟನೇ, ಭ್ರಷ್ಟನೇ! ನಿನಗೆ ಸಮಯವು ಹತ್ತರಿಸಿದೆ; ಇದೇ ನಿನ್ನ ಅಪರಾಧದ ಕಡೆಗಾಲ.
Kannada Bible (KNCL) BSI 2016
ಇಸ್ರಯೇಲಿನ ದೊರೆಯೇ, ದುಷ್ಟನೇ, ಭ್ರಷ್ಟನೇ, ನಿನಗೆ ಸಮಯವು ಸಮೀಪಿಸಿದೆ; ಇದೇ ನಿನ್ನ ಅಪರಾಧದ ಕಡೆಗಾಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ದುಷ್ಟನಾದ ಭ್ರಷ್ಟ ಇಸ್ರಾಯೇಲಿನ ರಾಜಕುಮಾರನೇ, ನೀನು ಮಾಡಿದ ಅಕ್ರಮಗಳಿಂದ ನಿನಗೆ ಅಂತ್ಯ ದಿವಸವು ಬಂದಿತು.