Ezekiel 21:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
‘“ಬಾಬಿಲೋನೇ, ನಿನ್ನ ಖಡ್ಗವನ್ನು ಒರೆಯಲ್ಲಿ ಹಾಕು. ನೀನು ಎಲ್ಲಿ ನಿರ್ಮಿಸಲ್ಪಟ್ಟಿದ್ದೆಯೋ, ಎಲ್ಲಿ ನೀನು ಜನ್ಮತಾಳಿದೆಯೋ ಅಲ್ಲಿ ನಿನ್ನ ನ್ಯಾಯತೀರಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಕತ್ತಿಯನ್ನು ಒರೆಗೆ ಸೇರಿಸು. ನಿನ್ನ ಸೃಷ್ಟಿಯಾದ ಸ್ಥಳದಲ್ಲಿ, ನಿನ್ನ ಜನ್ಮಭೂಮಿಯಲ್ಲಿ ನಿನಗೆ ನ್ಯಾಯ ತೀರಿಸುವೆನು.
Kannada BSI Bible 2016
ಅದನ್ನು ನಾನು ಮತ್ತೆ ಒರೆಗೆ ಸೇರಿಸುವೆನೋ? ನೀನು ನಿರ್ಮಿಸಲ್ಪಟ್ಟ ಸ್ಥಳದಲ್ಲಿಯೇ ನೀನು ಹುಟ್ಟಿದ ಸ್ಥಳದಲ್ಲಿಯೇ ನಿನಗೆ ನ್ಯಾಯತೀರಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕತ್ತಿಯನ್ನು ಒರೆಗೆ ಸೇರಿಸು. ನಿನ್ನ ಸೃಷ್ಟಿಸ್ಥಳದಲ್ಲಿ, ನಿನ್ನ ಜನ್ಮಭೂವಿುಯಲ್ಲಿ ನಿನಗೆ ನ್ಯಾಯತೀರಿಸುವೆನು.
Kannada Bible (KNCL) BSI 2016
ಕತ್ತಿಯನ್ನು ಒರೆಗೆ ಸೇರಿಸು. ನೀನು ಹುಟ್ಟಿದ ಸ್ಥಳದಲ್ಲಿ, ನಿನ್ನ ಜನ್ಮಭೂಮಿಯಲ್ಲಿ, ನಿನಗೆ ನ್ಯಾಯತೀರಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಖಡ್ಗವನ್ನು ಒರೆಗೆ ಸೇರಿಸು, ನೀನು ಸೃಷ್ಟಿಯಾದ ಸ್ಥಳದಲ್ಲಿಯೇ ನಿನ್ನ ಪೂರ್ವಜರ ನಾಡಿನಲ್ಲಿಯೇ ನಿನಗೆ ನ್ಯಾಯತೀರಿಸುವೆನು.