Ezekiel 21:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಬೆಂಕಿಗೆ ಸೌದೆಯಂತೆ ಇರುವಿ. ನಿನ್ನ ರಕ್ತವು ಭೂಮಿಯ ಆಳಕ್ಕೆ ಹರಿಯುವದು. ಜನರು ಇನ್ನು ಮುಂದಕ್ಕೆ ನಿನ್ನನ್ನು ಎಂದಿಗೂ ನೆನಪು ಮಾಡರು. ಇದನ್ನು ಯೆಹೋವನಾದ ನಾನೇ ಹೇಳಿದ್ದೇನೆ.”‘
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಅಗ್ನಿಗೆ ಆಹುತಿಯಾಗುವಿ; ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವುದು; ನೀನು ಇನ್ನು ಜ್ಞಾಪಕಕ್ಕೆ ಬರುವುದಿಲ್ಲ’ ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.”
Kannada BSI Bible 2016
ನೀನು ಅಗ್ನಿಗೆ ಆಹುತಿಯಾಗುವ ಸೌದೆಯಾ ಗುವಿ, ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವದು; ನೀನು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲವೆಂದು ಕರ್ತನಾದ ನಾನೇ ಹೇಳಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಅಗ್ನಿಗೆ ಆಹುತಿಯಾಗುವಿ; ನಿನ್ನ ರಕ್ತವು ದೇಶದಲ್ಲೆಲ್ಲಾ ಇಂಗಿರುವದು; ನೀನು ಇನ್ನು ಜ್ಞಾಪಕಕ್ಕೆ ಬರುವದಿಲ್ಲ; ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.
Kannada Bible (KNCL) BSI 2016
ನೀನು ಅಗ್ನಿಗೆ ಆಹುತಿಯಾಗುವೆ; ನೀನು ರಕ್ತ ನಾಡಿನಲ್ಲೆಲ್ಲಾ ಇಂಗಿರುವುದು; ನೀನು ಇನ್ನು ನೆನಪಿಗೆ ಬರುವುದಿಲ್ಲ; ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಅಗ್ನಿಗೆ ಆಹುತಿಯಾಗುವೆ. ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವುದು. ಇನ್ನು ಮೇಲೆ ನೀನು ಜ್ಞಾಪಕಕ್ಕೆ ಬರುವುದಿಲ್ಲವೆಂದು, ಯೆಹೋವ ದೇವರಾದ ನಾನೇ ಹೇಳಿದ್ದೇನೆ.’ ”