Ezekiel 21:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ, ಯೆಹೋವನಾದ ನಾನೇ ನನ್ನ ಖಡ್ಗವನ್ನು ಒರೆಯಿಂದ ತೆಗೆದಿದ್ದೇನೆಂದು ಎಲ್ಲಾ ಜನರಿಗೆ ಗೊತ್ತಾಗುವುದು. ನನ್ನ ಖಡ್ಗವು ತನ್ನ ಕಾರ್ಯಮಾಡದೆ ತಿರುಗಿ ಒರೆಯೊಳಗೆ ಹೋಗುವದಿಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನಾದ ನಾನೇ ನನ್ನ ಖಡ್ಗವನ್ನು ಒರೆಯಿಂದ ಹಿರಿದಿದ್ದೇನೆ’ ಎಂಬುದು ಎಲ್ಲಾ ನರಮನುಷ್ಯರಿಗೂ ಗೊತ್ತಾಗುವುದು; ಅದು ಪುನಃ ಒರೆಗೆ ಸೇರದು.”
Kannada BSI Bible 2016
ಆಗ ಕರ್ತನಾದ ನಾನೇ ನನ್ನ ಕತ್ತಿಯನ್ನು ಹೊರಗೆ ತೆಗೆದೆನೆಂದು ಮನುಷ್ಯ ರೆಲ್ಲರಿಗೂ ತಿಳಿಯುವದು; ಅದು ಮತ್ತೆ ತಿರುಗಿ ಬರು ವದೇ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನಾದ ನಾನೇ ನನ್ನ ಖಡ್ಗವನ್ನು ಒರೆಯಿಂದ ಹಿರಿದಿದ್ದೇನೆ ಎಂಬದು ಎಲ್ಲಾ ನರಮನುಷ್ಯರಿಗೂ ಗೊತ್ತಾಗುವದು; ಅದು ಪುನಃ ಒರೆಗೆ ಸೇರದು.
Kannada Bible (KNCL) BSI 2016
ಆಗ ಸರ್ವೇಶ್ವರನಾದ ನಾನೇ ನನ್ನ ಖಡ್ಗವನ್ನು ಒರೆಯಿಂದ ಹಿರಿದಿದ್ದೇನೆ ಎಂಬುದು ಎಲ್ಲ ನರಮಾನವರಿಗೂ ತಿಳಿಯುವುದು; ಅದು ಪುನಃ ಒರೆಗೆ ಸೇರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರಾದ ನಾನೇ ನನ್ನ ಖಡ್ಗವನ್ನು ಒರೆಯಿಂದ ಹೊರಗೆ ತೆಗೆದೆನೆಂದು ಜನರೆಲ್ಲರಿಗೂ ತಿಳಿಯುವುದು, ಅದು ಮತ್ತೆ ತಿರುಗಿ ಬರುವುದೇ ಇಲ್ಲ.’