Ezekiel 21:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಹೃದಯ ಒಡೆದ ಮನುಷ್ಯನು ದುಃಖದಿಂದಿರುವಾಗ ಅಳುವ ಶಘ್ದವನ್ನು ಮಾಡು. ಈ ಶಘ್ದವನ್ನು ಜನರ ಮುಂದೆ ಮಾಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನರಪುತ್ರನೇ, ಮೊರೆಯಿಡು; ಸೊಂಟಮುರಿದಷ್ಟು ದುಃಖದಿಂದ ಜನರ ಮುಂದೆ ನರಳಾಡು.
Kannada BSI Bible 2016
ಆದದರಿಂದ ಮನುಷ್ಯಪುತ್ರನೇ, ನಿನ್ನ ನಡು ಮುರಿದಂತೆ ನಿಟ್ಟುಸಿರಿಡು, ಕಹಿಯಾದ ಮನಸ್ಸಿ ನಿಂದ ಅವರ ಕಣ್ಣುಗಳ ಮುಂದೆಯೇ ನಿಟ್ಟುಸಿರಿಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ನರಪುತ್ರನೇ, ಮೊರೆಯಿಡು; ಸೊಂಟಮುರಿದಷ್ಟು ದುಃಖದಿಂದ ಜನರ ಮುಂದೆ ನರಳಾಡು.
Kannada Bible (KNCL) BSI 2016
ನರಪುತ್ರನೇ, ಮೊರೆಯಿಡು; ಸೊಂಟಮುರಿದಷ್ಟು ದುಃಖದಿಂದ ಜನರ ಮುಂದೆ ನರಳಾಡು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದ್ದರಿಂದ ಮನುಷ್ಯಪುತ್ರನೇ, ನರಳಾಡು! ಮುರಿದ ಹೃದಯ ಮತ್ತು ಕಹಿ ದುಃಖದಿಂದ ಅವರ ಮುಂದೆ ನರಳಾಡು.