Ezekiel 22:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತಮ್ಮ ತಂದೆಯ ಹೆಂಡತಿಯರೊಂದಿಗೆ ಅನೈತಿಕ ಸಂಘಂಧವಿಟ್ಟುಕೊಳ್ಳುತ್ತಾರೆ. ಸ್ತ್ರೀಯರ ಮೇಲೆ ಅತ್ಯಾಚಾರ ಮಾಡುತ್ತಾರೆ; ಮುಟ್ಟಾಗಿ ಅಶುದ್ಧರಾಗಿರುವ ಸ್ತ್ರೀಯರ ಮೇಲೂ ಅವರು ಅತ್ಯಾಚಾರ ಮಾಡುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನವರು ತಂದೆಗೆ ಮಾನಭಂಗ ಮಾಡಿದ್ದಾರೆ; ನಿನ್ನಲ್ಲಿ ಮುಟ್ಟಿನಿಂದ ಅಶುದ್ಧಳಾದವಳನ್ನು ಕೂಡಿದ್ದಾರೆ.
Kannada BSI Bible 2016
ನಿನ್ನಲ್ಲಿ ತಂದೆಯ ಬೆತ್ತಲೆತನವನ್ನು ಹೊರಗೆಡವಿದ್ದಾರೆ; ನಿನ್ನಲ್ಲಿ ಮುಟ್ಟಾಗಿ ಪ್ರತ್ಯೇಕವಾಗಿರುವವರನ್ನು ಕೂಡಿದ್ದಾರೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನಲ್ಲಿ ತಂದೆಗೆ ಮಾನಭಂಗಮಾಡಿದ್ದಾರೆ; ನಿನ್ನಲ್ಲಿ ಮುಟ್ಟಿನಿಂದ ಅಶುದ್ಧಳಾದವಳನ್ನು ಕೂಡಿದ್ದಾರೆ.
Kannada Bible (KNCL) BSI 2016
ನಿನ್ನವರು ತಮ್ಮ ತಂದೆಯವರಿಗೆ ಮಾನಭಂಗಮಾಡಿದ್ದಾರೆ; ನಿನ್ನಲ್ಲಿ ಮುಟ್ಟಿನಿಂದ ಅಶುದ್ಧಳಾದವಳನ್ನು ಕೂಡಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮಲ್ಲಿ ತಂದೆಯ ಹಾಸಿಗೆಯನ್ನು ಅವಮಾನಿಸುವವರು ಇದ್ದಾರೆ, ನಿನ್ನಲ್ಲಿ ಮುಟ್ಟಿನಿಂದ ಅಶುದ್ಧಳಾದವಳನ್ನು ಕೂಡಿದ್ದಾರೆ.