Ezekiel 22:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಂತಹ ಪಾಪಗಳನ್ನು ತಮ್ಮ ನೆರೆಯವನ ಹೆಂಡತಿಯೊಂದಿಗೆ ನಡಿಸುತ್ತಾರೆ. ಒಬ್ಬನು ತನ್ನ ಸಬಂತ ಸೊಸೆಯೊಂದಿಗೆ ಮಲಗಿ ಆಕೆಯನ್ನು ಅಶುದ್ಧಳನ್ನಾಗಿ ಮಾಡಿದನು. ಮತ್ತೊಬ್ಬನು ತನ್ನ ತಂದೆಯ ಮಗಳು, ತನ್ನ ತಂಗಿಯನ್ನೆ ಘಲವಂತದಿಂದ ಕೆಡಿಸಿರುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನಲ್ಲಿ ಒಬ್ಬನು ನೆರೆಯವನ ಹೆಂಡತಿಯಲ್ಲಿ ದುರಾಚಾರ ನಡಿಸಿದ್ದಾನೆ; ಇನ್ನೊಬ್ಬನು ಅತ್ಯಾಚಾರ ಮಾಡಿ ಸೊಸೆಯನ್ನು ಕೆಡಿಸಿದ್ದಾನೆ; ಮತ್ತೊಬ್ಬನು ತನ್ನ ತಂದೆಯ ಮಗಳೇ ಆದ ತಂಗಿಯ ಮಾನಭಂಗಪಡಿಸಿದ್ದಾನೆ.
Kannada BSI Bible 2016
ಒಬ್ಬನು ತನ್ನ ನೆರೆಯವನ ಹೆಂಡತಿಯ ಸಂಗಡ ದುರಾಚಾರವನ್ನು ಮಾಡಿದ್ದಾನೆ; ಮತ್ತೊಬ್ಬನು ಅಕೃತ್ಯದಿಂದ ಸೊಸೆಯನ್ನು ಕೆಡಿಸಿದ್ದಾನೆ; ಇನ್ನೊಬ್ಬನು ತನ್ನ ತಂದೆಯ ಮಗಳಾದ ತನ್ನ ಸಹೋದರಿಯನ್ನೇ ಭಂಗಪಡಿಸಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನಲ್ಲಿ ಒಬ್ಬನು ನೆರೆಯವನ ಹೆಂಡತಿಯಲ್ಲಿ ದುರಾಚಾರ ನಡಿಸಿದ್ದಾನೆ; ಇನ್ನೊಬ್ಬನು ಅಕೃತ್ಯಮಾಡಿ ಸೊಸೆಯನ್ನು ಕೆಡಿಸಿದ್ದಾನೆ; ಮತ್ತೊಬ್ಬನು ತನ್ನ ತಂದೆಯ ಮಗಳೇ ಆದ ತಂಗಿಯ ಮಾನವನ್ನು ಭಂಗಪಡಿಸಿದ್ದಾನೆ.
Kannada Bible (KNCL) BSI 2016
ನಿನ್ನಲ್ಲಿ ಒಬ್ಬನು ನೆರೆಯವನ ಹೆಂಡತಿಯೊಡನೆ ದುರಾಚಾರ ನಡೆಸಿದ್ದಾನೆ; ಇನ್ನೊಬ್ಬನು ಅತ್ಯಾಚಾರಮಾಡಿ ಸೊಸೆಯನ್ನು ಕೆಡಿಸಿದ್ದಾನೆ; ಮತ್ತೊಬ್ಬನು ತನ್ನ ತಂದೆಯ ಮಗಳೇ ಆದ ತಂಗಿಯ ಮಾನಭಂಗ ಮಾಡಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಬ್ಬನು ತನ್ನ ನೆರೆಯವನ ಹೆಂಡತಿಯ ಸಂಗಡ ಅಸಹ್ಯಕರವಾದದ್ದನ್ನು ಮಾಡಿದ್ದಾನೆ; ಮತ್ತೊಬ್ಬನು ಅತ್ಯಾಚಾರದಿಂದ ಸೊಸೆಯನ್ನು ಕೆಡಿಸಿದ್ದಾನೆ; ಇನ್ನೊಬ್ಬನು ತನ್ನ ತಂದೆಯ ಮಗಳಾದ ತನ್ನ ಸಹೋದರಿಯನ್ನೇ ಮಾನಭಂಗಪಡಿಸಿದ್ದಾನೆ.