Ezekiel 22:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“‘ದೇವರು ಹೀಗೆ ಹೇಳಿದನು: ‘ನೋಡಿರಿ, ನಾನು ಕೈಯನ್ನು ಘಡಿದು ನಿಮ್ಮನ್ನು ನಿಲ್ಲಿಸಿ ಬಿಡುವೆನು. ನೀವು ಮೋಸ ಮಾಡಿದ್ದಕ್ಕಾಗಿಯೂ, ಜನರನ್ನು ಕೊಲೆ ಮಾಡಿದ್ದಕ್ಕಾಗಿಯೂ ನಿಮ್ಮನ್ನು ಶಿಕ್ಷಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಇಗೋ, ನೀನು ದೋಚಿಕೊಂಡ ಲಾಭವನ್ನೂ, ನಿನ್ನಲ್ಲಿ ಸುರಿದ ರಕ್ತವನ್ನೂ ನಾನು ನೋಡಿ ಕೈ ಎತ್ತಿದ್ದೇನೆ.
Kannada BSI Bible 2016
ಆದದರಿಂದ ಇಗೋ, ನೀನು ಮಾಡಿದ ಈ ದುರ್ಲಾಭದಿಂದಲೂ ನಿನ್ನಲ್ಲಿರುವ ನಿನ್ನ ರಕ್ತಾಪ ರಾಧದಿಂದಲೂ ನಾನು ನನ್ನ ಕೈ ಬಡಿದುಕೊಂಡಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ನೀನು ದೋಚಿಕೊಂಡ ಲಾಭವನ್ನೂ ನಿನ್ನಲ್ಲಿ ಸುರಿದ ರಕ್ತವನ್ನೂ ನಾನು ನೋಡಿ ಕೈಬಡಿದುಕೊಂಡಿದ್ದೇನೆ.
Kannada Bible (KNCL) BSI 2016
“ಇಗೋ, ನೀನು ದೋಚಿಕೊಂಡ ಲಾಭವನ್ನೂ ನೀನು ಸುರಿದ ರಕ್ತವನ್ನೂ ನೋಡಿ ಕೈ ಎತ್ತಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಆದ್ದರಿಂದ ನೀನು ಮಾಡಿದ ಈ ದುರ್ಲಾಭದಿಂದಲೂ, ನಿನ್ನಲ್ಲಿರುವ ನಿನ್ನ ರಕ್ತಾಪರಾಧದಿಂದಲೂ ನಾನು ನನ್ನ ಕೈ ಬಡಿದುಕೊಂಡಿದ್ದೇನೆ.