Ezekiel 22:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜೆರುಸಲೇಮೇ, ನಿನಗೆ ಸಂಭವಿಸುವ ಸಂಗತಿಗಳಿಂದ ಜನಾಂಗಗಳ ಮುಂದೆ ನಿನ್ನ ಕೀರ್ತಿಯು ಹಾಳಾಗುವುದು. ಆಗ ನಾನು ಯೆಹೋವನೆಂದು ನೀನು ತಿಳಿದುಕೊಳ್ಳುವೆ.’“
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನಾಂಗಗಳ ಕಣ್ಣೆದುರಿಗೆ ನಿನ್ನಷ್ಟಕ್ಕೆ ನೀನೇ ಅಪಕೀರ್ತಿಗೆ ಗುರಿಯಾಗುವಿ; ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.’”
Kannada BSI Bible 2016
ಆಗ ನೀನು ಅನ್ಯಜನಾಂಗಗಳ ಮುಂದೆ ನೀನು ನಿನ್ನ ಬಾಧ್ಯತೆಯನ್ನು ತಕ್ಕೊಳ್ಳುವಿ; ನಾನೇ ಕರ್ತನೆಂದು ನೀನು ತಿಳಿದುಕೊಳ್ಳುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನಾಂಗಗಳ ಕಣ್ಣೆದುರಿಗೆ ನಿನ್ನಷ್ಟಕ್ಕೆ ನೀನೇ ಅಪಕೀರ್ತಿಗೆ ಗುರಿಯಾಗುವಿ; ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವದು.
Kannada Bible (KNCL) BSI 2016
ಜನಾಂಗಗಳ ದೃಷ್ಟಿಯಲ್ಲಿ ನಿನ್ನಷ್ಟಕ್ಕೆ ನೀನೇ ಅಪಕೀರ್ತಿಗೆ ಗುರಿಯಾಗುವೆ; ನಾನೇ ಸರ್ವೇಶ್ವರ ಎಂದು ಆಗ ನಿನಗೆ ಗೊತ್ತಾಗುವುದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನೀನು ಇತರ ಜನಾಂಗಗಳ ಮುಂದೆ ನಿನ್ನಷ್ಟಕ್ಕೆ ನೀನೇ ಅಪಕೀರ್ತಿಗೆ ಗುರಿಯಾಗುವಿ; ನಾನೇ ಯೆಹೋವ ದೇವರೆಂದು ನೀನು ತಿಳಿದುಕೊಳ್ಳುವೆ.’ ”