Ezekiel 22:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಿಮ್ಮನ್ನು ಆ ಬೆಂಕಿಯಲ್ಲಿ ಹಾಕುವೆನು. ನನ್ನ ರೌದ್ರವೆಂಘ ಬೆಂಕಿಯನ್ನು ಊದಿ ಶಾಖ ಹೆಚ್ಚಿಸುವೆನು. ಆಗ ನೀವು ಕರಗಲು ಪ್ರಾರಂಭಿಸುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೌದು, ನಾನು ನಿಮ್ಮನ್ನು ನನ್ನ ರೋಷಾಗ್ನಿಯಲ್ಲಿ ಹಾಕಿ, ಊದಲು ನೀವು ಅದರೊಳಗೆ ಕರಗಿ ಹೋಗುವಿರಿ.
Kannada BSI Bible 2016
ಹೌದು, ನನ್ನ ರೋಷದ ಬೆಂಕಿಯಿಂದ ನಾನು ನಿಮ್ಮ ಮೇಲೆ ಊದುವೆನು. ನೀವು ಅದರೊಳಗೆ ಕರಗಿ ಹೋಗುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೌದು, ನಾನು ನಿಮ್ಮನ್ನು ನನ್ನ ರೋಷಾಗ್ನಿಯಲ್ಲಿ ಕೂಡಿಸಿ ಊದಲು ನೀವು ಅದರೊಳಗೆ ಕರಗಿಹೋಗುವಿರಿ.
Kannada Bible (KNCL) BSI 2016
ಹೌದು, ನಾನು ನಿಮ್ಮನ್ನು ನನ್ನ ರೋಷಾಗ್ನಿಯಲ್ಲಿ ಹಾಕಿ ಊದಲು ನೀವು ಅದರೊಳಗೆ ಕರಗಿಹೋಗುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿಮ್ಮನ್ನು ಕೂಡಿಸಿ, ನನ್ನ ರೋಷದ ಬೆಂಕಿಯನ್ನು ನಿಮ್ಮ ಮೇಲೆ ಊದುವೆನು. ನೀವು ಅದರೊಳಗೆ ಕರಗಿಹೋಗುವಿರಿ.