Ezekiel 22:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘“ಇಗೋ, ಜೆರುಸಲೇಮಿನಲ್ಲಿ ಇತರರನ್ನು ಕೊಲ್ಲುವದಕ್ಕಾಗಿಯೇ ತಮ್ಮನ್ನು ಘಲಿಷ್ಠರನ್ನಾಗಿ ಮಾಡಿಕೊಂಡಿರುವ ಇಸ್ರೇಲಿನ ಅಊಪತಿಗಳು ಇದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಇಗೋ, ಇಸ್ರಾಯೇಲಿನ ಪ್ರಭುಗಳು ತಮ್ಮ ತಮ್ಮ ಶಕ್ತ್ಯಾನುಸಾರ ನಿನ್ನಲ್ಲಿ ರಕ್ತ ಸುರಿಸುತ್ತಲೇ ಇದ್ದಾರೆ.
Kannada BSI Bible 2016
ಇಗೋ ಇಸ್ರಾ ಯೇಲಿನ ಪ್ರಭುಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ಶಕ್ತ್ಯಾನುಸಾರವಾಗಿ ರಕ್ತವನ್ನು ನಿನ್ನ ಮೇಲೆ ಚೆಲ್ಲುತ್ತಲೇ ಇದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ಇಸ್ರಾಯೇಲಿನ ಪ್ರಭುಗಳು ತಮ್ಮ ತಮ್ಮ ಶಕ್ತ್ಯನುಸಾರ ನಿನ್ನಲ್ಲಿ ರಕ್ತಸುರಿಸುತ್ತಲೇ ಇದ್ದಾರೆ.
Kannada Bible (KNCL) BSI 2016
ಇಗೋ, ಇಸ್ರಯೇಲಿನ ಅರಸರು ತಮ್ಮ ತಮ್ಮ ಶಕ್ತ್ಯಾನುಸಾರ ನಿನ್ನಲ್ಲಿ ರಕ್ತ ಸುರಿಸುತ್ತಲೇ ಇದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಇಸ್ರಾಯೇಲಿನ ಅರಸರು ಪ್ರತಿಯೊಬ್ಬನು ತಮ್ಮ ತಮ್ಮ ಶಕ್ತ್ಯಾನುಸಾರವಾಗಿ ರಕ್ತವನ್ನು ನಿನ್ನ ಮೇಲೆ ಚೆಲ್ಲುತ್ತಲೇ ಇದ್ದಾರೆ.