Ezekiel 22:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜೆರುಸಲೇಮ್ ನಿವಾಸಿಗಳು ಇತರರ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಾರೆ. ಆ ನಿರಪರಾಊ ಜನರನ್ನು ಹತ್ಯೆ ಮಾಡಲು ಹಾಗೆ ಮಾಡುತ್ತಾರೆ. ಆ ಜನರು ಬೆಟ್ಟದ ಮೇಲೆ ಹೋಗಿ ಸುಳ್ಳುದೇವರುಗಳನ್ನು ಸನ್ಮಾನಿಸುವುದಕ್ಕಾಗಿ ಊಟಮಾಡುತ್ತಾರೆ. “‘ಜೆರುಸಲೇಮಿನ ಜನರು ಎಲ್ಲಾ ಘಗೆಯ ಲೈಂಗಿಕ ಪಾಪಗಳನ್ನು ಮಾಡುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನಲ್ಲಿ ಚಾಡಿಕೋರರು ರಕ್ತ ಹರಿಸಿದ್ದಾರೆ; ನಿನ್ನವರು ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದಿದ್ದಾರೆ; ನಿನ್ನ ಮಧ್ಯದಲ್ಲಿ ದುರಾಚಾರಗಳನ್ನು ನಡೆಸಿದ್ದಾರೆ.
Kannada BSI Bible 2016
ನಿನ್ನಲ್ಲಿ ರಕ್ತಚೆಲ್ಲುವ ಹಾಗೆ ಚಾಡಿ ಹೇಳುವ ಜನ ಇದ್ದಾರೆ; ಬೆಟ್ಟಗಳ ಮೇಲೆ ತಿನ್ನುವವರಿದ್ದಾರೆ; ದುರಾ ಚಾರಿಗಳು ನಿನ್ನ ಮಧ್ಯದಲ್ಲಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನಲ್ಲಿ ಚಾಡಿಕೋರರು ರಕ್ತಹರಿಸಿದ್ದಾರೆ; ನಿನ್ನವರು ಗುಡ್ಡಗಳ ಮೇಲೆ [ಯಜ್ಞಶೇಷವನ್ನು] ತಿಂದಿದ್ದಾರೆ; ನಿನ್ನ ಮಧ್ಯದಲ್ಲಿ ದುರಾಚಾರಗಳನ್ನು ನಡಿಸಿದ್ದಾರೆ.
Kannada Bible (KNCL) BSI 2016
ನಿನ್ನವರು ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದಿದ್ದಾರೆ; ನಿನ್ನ ಮಧ್ಯೆ ದುರಾಚಾರಗಳನ್ನು ನಡೆಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಚಾಡಿ ಹೇಳುವವರು ಇದ್ದಾರೆ; ಪರ್ವತಗಳ ಪೂಜಾಸ್ಥಳಗಳಲ್ಲಿ ತಿನ್ನುತ್ತಾರೆ; ನಿನ್ನಲ್ಲಿ ಅವರು ದ್ರೋಹವನ್ನು ಮಾಡಿದ್ದಾರೆ.