Ezekiel 23:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಘಲವಂತದಿಂದ ಆಕೆಯನ್ನು ಸಂಭೋಗಿಸಿದರು. ಆಕೆಯ ಮಕ್ಕಳನ್ನು ತೆಗೆದುಕೊಂಡರು. ಖಡ್ಗವನ್ನು ತೆಗೆದುಕೊಂಡು ಆಕೆಯನ್ನು ಕೊಂದುಹಾಕಿದರು. ಆಕೆಯನ್ನು ಶಿಕ್ಷಿಸಿದರು. ಸ್ತ್ರೀಯರು ಈಗಲೂ ಆಕೆಯ ವಿಷಯ ಮಾತನಾಡುತ್ತಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರು ಅವಳ ಬೆತ್ತಲೆತನವನ್ನು ಬಯಲು ಪಡಿಸಿದರು ಮತ್ತು ಅವಳ ಗಂಡು, ಹೆಣ್ಣು ಮಕ್ಕಳನ್ನು ಎತ್ತಿಕೊಂಡು ಹೋಗಿ ಅವರನ್ನು ಖಡ್ಗದಿಂದ ಸಂಹರಿಸಿದರು. ನ್ಯಾಯತೀರ್ಪು ಮಾಡುವಾಗ ಹೆಂಗಸರಲ್ಲಿ ಅವಳಿಗೆ ಕೆಟ್ಟ ಹೆಸರು ಬಂದಿತು.”
Kannada BSI Bible 2016
ಅವರು ಅವಳ ಬೆತ್ತಲೆತನವನ್ನು ಬಯಲು ಪಡಿಸಿದರು ಅವಳ ಪುತ್ರರನ್ನೂ ಹೆಣ್ಣು ಮಕ್ಕಳನ್ನೂ ತೆಗೆದುಕೊಂಡು ಖಡ್ಗದಿಂದ ಕೊಂದುಹಾಕಿದರು; ಸ್ತ್ರೀಯರಲ್ಲಿ (ಕೆಟ್ಟತನಕ್ಕೆ) ಹೆಸರುಗೊಂಡಳು; ಅವಳಲ್ಲಿ ನ್ಯಾಯ ತೀರ್ಪುಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರು ಅವಳನ್ನು ಅವಮಾನಪಡಿಸಿ ಅವಳ ಗಂಡು ಹೆಣ್ಣುಮಕ್ಕಳನ್ನು ಎತ್ತಿಕೊಂಡು ಹೋಗಿ ಅವಳನ್ನು ಖಡ್ಗದಿಂದ ಸಂಹರಿಸಿದರು. ಇವರು ಅವಳಿಗೆ ದಂಡನೆಮಾಡಿದ್ದರಿಂದ ಹೆಂಗಸರಲ್ಲಿ ಅವಳಿಗೆ ಕೆಟ್ಟಹೆಸರು ಬಂತು.
Kannada Bible (KNCL) BSI 2016
ಇವರು ಅವಳನ್ನು ಅವಮಾನಪಡಿಸಿ, ಅವಳ ಗಂಡು ಹೆಣ್ಣು ಮಕ್ಕಳನ್ನು ಎತ್ತಿಕೊಂಡು ಹೋಗಿ, ಅವಳನ್ನು ಖಡ್ಗದಿಂದ ಸಂಹರಿಸಿದರು. ನ್ಯಾಯನಿರ್ಣಯವಾಗುವಾಗ ಹೆಂಗಸರಲ್ಲಿ ಅವಳಿಗೆ ಕೆಟ್ಟ ಹೆಸರು ಬಂದಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಅವಳ ಬೆತ್ತಲೆತನವನ್ನು ಬಯಲುಪಡಿಸಿದರು ಮತ್ತು ಅವಳ ಪುತ್ರರನ್ನೂ, ಅವಳ ಹೆಣ್ಣು ಮಕ್ಕಳನ್ನೂ ತೆಗೆದುಕೊಂಡು ಖಡ್ಗದಿಂದ ಕೊಂದುಹಾಕಿದರು. ನ್ಯಾಯತೀರ್ಪು ಮಾಡುವಾಗ ಹೆಂಗಸರಲ್ಲಿ ಅವಳಿಗೆ ಕೆಟ್ಟ ಹೆಸರು ಬಂದಿತು.