Ezekiel 23:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆಕೆಯ ತಂಗಿಯಾದ ಒಹೊಲೀಬಳು ಆಕೆಗಾದದ್ದನೆಐಲ್ಲಾ ನೋಡಿದ್ದಳು. ಆದರೆ ಒಹೊಲೀಬಳು ಅಕ್ಕನಿಗಿಂತ ಹೆಚ್ಚು ಪಾಪ ಮಾಡಿದಳು. ಆಕೆ ಒಹೊಲಳಿಗಿಂತ ಹೆಚ್ಚು ಅಪನಂಬಿಗಸ್ತಿಕೆಯುಳ್ಳವಳಾಗಿದ್ದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅವಳ ತಂಗಿಯಾದ ಒಹೊಲೀಬಳು ಇದನ್ನು ನೋಡಿದಾಗ ಅವಳಿಗಿಂತ ಅಧಿಕವಾಗಿ ಮೋಹಗೊಂಡು, ಅಕ್ಕನ ವ್ಯಭಿಚಾರಕ್ಕಿಂತ ಹೆಚ್ಚಾದ ವ್ಯಭಿಚಾರವನ್ನು ನಡೆಸಿ, ಅವಳನ್ನು ಮೀರುವಷ್ಟು ಕೆಟ್ಟವಳಾದಳು.
Kannada BSI Bible 2016
ಅವಳ ಸಹೋದರಿ ಒಹೊಲೀಬಳು ಇದನ್ನು ನೋಡಿದಾಗ ಅವಳಿಗಿಂತ ಅಧಿಕವಾಗಿ ಮೋಹಗೊಂಡಳು. ತನ್ನ ಸಹೋದರಿಯ ವ್ಯಭಿಚಾರಕ್ಕಿಂತಲೂ ಹೆಚ್ಚಾಗಿ ವ್ಯಭಿಚಾರಗಳನ್ನು ನಡೆ ಸಿದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವಳ ತಂಗಿಯಾದ ಒಹೊಲೀಬಳು ಇದನ್ನು ನೋಡಿಯೂ ಅವಳಿಗಿಂತ ಅಧಿಕವಾಗಿ ಮೋಹಗೊಂಡು ಅಕ್ಕನ ಸೂಳೆತನಕ್ಕಿಂತ ಹೆಚ್ಚಾದ ಸೂಳೆತನವನ್ನು ನಡಿಸಿ ಅವಳನ್ನು ಮೀರಿ ಬಲುಕೆಟ್ಟವಳಾದಳು.
Kannada Bible (KNCL) BSI 2016
“ಅವಳ ತಂಗಿಯಾದ ಒಹೊಲೀಬಳು ಇದನ್ನು ನೋಡಿಯೂ ಅವಳಿಗಿಂತ ಅಧಿಕವಾಗಿ ಮೋಹಗೊಂಡು, ಅಕ್ಕನ ಹಾದರಕ್ಕಿಂತ ಹೆಚ್ಚಾಗಿ ಹಾದರವನ್ನು ನಡೆಸಿ ಅವಳನ್ನು ಮೀರುವಷ್ಟು ಕೆಟ್ಟವಳಾದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅವಳ ಸಹೋದರಿ ಒಹೊಲೀಬಳು ಇದನ್ನು ನೋಡಿದಾಗ, ಅವಳಿಗಿಂತ ಅಧಿಕವಾಗಿ ಮೋಹಗೊಂಡಳು. ತನ್ನ ಸಹೋದರಿಯ ವ್ಯಭಿಚಾರಕ್ಕಿಂತಲೂ ಹೆಚ್ಚಾಗಿ ವ್ಯಭಿಚಾರಗಳನ್ನು ನಡೆಸಿದಳು.