Ezekiel 23:15 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಸೊಂಟಕ್ಕೆ ಪಟ್ಟಿಯನ್ನು ಬಿಗಿದು, ಉದ್ದ ಮುಂಡಾಸವನ್ನು ಧರಿಸಿದ್ದರು. ಅವರೆಲ್ಲರೂ ಅಊಕಾರಿಗಳಂತೆ ಕಾಣುತ್ತಿದ್ದರು. ಅವರೆಲ್ಲರೂ ಬಾಬಿಲೋನಿನಲ್ಲಿಯೇ ಹುಟ್ಟಿ ಬೆಳೆದವರಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಸೊಂಟಕ್ಕೆ ನಡುಕಟ್ಟನ್ನು ಕಟ್ಟಿ, ತಲೆಗೆ ರುಮಾಲನ್ನು ಧರಿಸಿ, ನೋಟಕ್ಕೆ ಸರದಾರರಂತಿದ್ದ ತಮ್ಮ ಸ್ವದೇಶವಾದ ಕಸ್ದೀಯಕ್ಕೆ ಸೇರಿದ ಬಾಬೆಲಿನ ಪುತ್ರರ ಹಾಗಿರುವ ಆಕಾರಗಳು ಗೋಡೆಯಲ್ಲಿ ಕಿರುಮಂಜಿಯಿಂದ ಚಿತ್ರಿಸಿರುವುದನ್ನು ನೋಡಿದ ಕೂಡಲೆ,
Kannada BSI Bible 2016
ಸೊಂಟಕ್ಕೆ ನಡುಕಟ್ಟನ್ನು ಕಟ್ಟಿ ಕೊಂಡಂಥ ತನ್ನ ತಲೆಗಳಲ್ಲಿ ಅಲಂಕಾರವಾದ ರುಮಾ ಲನ್ನು ಧರಿಸಿದಂಥ ಎಲ್ಲರೂ ನೋಟದಲ್ಲಿ ಅವರ ಸ್ವದೇಶವಾದ ಕಸ್ದೀಯಕ್ಕೆ ಸೇರಿದ ಬಾಬೆಲಿನ ಕುಮಾರರ ಹಾಗಿರುವದನ್ನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಗೋಡೆಯಲ್ಲಿ ಕಿರಮಂಜಿಯಿಂದ ಚಿತ್ರಿಸಿರುವದನ್ನು ನೋಡಿದ ಕೂಡಲೆ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚಿತ್ರದಲ್ಲಿನ ಪುರುಷರು ತಮ್ಮ ಸೊಂಟದ ಸುತ್ತಲೂ ಪಟ್ಟಿಗಳನ್ನು ಕಟ್ಟಿಕೊಂಡಿದ್ದರು ಮತ್ತು ತಲೆಯ ಮೇಲೆ ಬೀಸುವ ಪೇಟಗಳನ್ನು ಹೊಂದಿದ್ದರು; ಅವರೆಲ್ಲರೂ ಬಾಬಿಲೋನ್ ನಿವಾಸಿಗಳಂತೆ, ಬಾಬಿಲೋನಿನ ರಥದ ಅಧಿಕಾರಿಗಳಂತೆ ಕಾಣುತ್ತಿದ್ದರು.