Ezekiel 23:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕತ್ತೆಗಳ ಲಿಂಗಗಳಂತಿದ್ದ ಲೈಂಗಿಕ ಲಿಂಗಗಳನ್ನು ಹೊಂದಿದ್ದ ಈಜಿಪ್ಟಿನ ಪ್ರಿಯರನ್ನು ಮತ್ತು ಕುದುರೆಯ ವೀರ್ಯದಂತೆ ಹರಿಯುವ ಅವರ ವೀರ್ಯವನ್ನು ಆಕೆ ನೆನಪುಮಾಡಿಕೊಂಡಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕತ್ತೆಗಳಂತೆ ಬೆದೆಯುಳ್ಳವರೂ, ಕುದುರೆಗಳಂತೆ ದಾಟುವವರೂ ಆದ ಕಸ್ದೀಯ ವೀರರನ್ನು ಮೋಹಿಸಿದಳು.
Kannada BSI Bible 2016
ಹೇಗಂದರೆ, ಕತ್ತೆಗಳ ಮಾಂಸದಂತೆ ಮಾಂಸ ವುಳ್ಳವರಾಗಿಯೂ ಕುದುರೆಗಳ ವೀರ್ಯದಂತೆ ವೀರ್ಯ ವುಳ್ಳವರಾಗಿಯೂ ಇರುವ ತನ್ನ ಉಪಪತಿಗಳನ್ನು ಮೋಹಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕತ್ತೆಗಳಂತೆ ಬೆದೆಯುಳ್ಳವರೂ ಕುದುರೆಗಳಂತೆ ದಾಟುವವರೂ ಆದ ಕಸ್ದೀಯ ವಿುಂಡರನ್ನು ಮೋಹಿಸಿದಳು.
Kannada Bible (KNCL) BSI 2016
ಕತ್ತೆಗಳಂತೆ ಬೆದೆಯುಳ್ಳವರು, ಕುದುರೆಗಳಂತೆ ದಾಟುವವರು ಆದ ಕಸ್ದೀಯ ಮಿಂಡರನ್ನು ಮೋಹಿಸಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕತ್ತೆಗಳಂತೆ ಬೆದೆಯುಳ್ಳವರು ಕುದುರೆಗಳಂತೆ ದಾಟುವವರು ಆದ ತನ್ನ ಪ್ರಿಯರನ್ನು ಮೋಹಿಸಿದಳು.