Ezekiel 23:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಒಡೆಯನಾದ ಯೆಹೋವನು ಇದನ್ನು ಹೇಳುತ್ತಾನೆ. “ನೀನು ದೆಬಷೀಸುವ ಜನರ ಕೈಗೆ ನಿನ್ನನ್ನು ಒಪ್ಪಿಸುವೆನು. ನೀನು ಜಿಗುಪ್ಸೆಗೊಂಡ ಜನರಿಗೆ ನಿನ್ನನ್ನು ಒಪ್ಪಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನೀನು ಯಾರನ್ನು ಹಗೆಮಾಡುತ್ತೀಯೋ, ನಿನ್ನ ಆಶೆಯು ಯಾರಿಂದ ಹಿಂದಿರುಗಿತೋ ಅವರ ಕೈಗೆ ನಿನ್ನನ್ನು ನಾನು ಒಪ್ಪಿಸಲು,
Kannada BSI Bible 2016
ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ನೀನು ಹಗೆಮಾಡುವವರ ಕೈಯಲ್ಲಿಯೂ ಯಾರ ಕಡೆಯಿಂದ ನಿನ್ನ ಮನಸ್ಸು ಅಗಲಿ ಹೋಯಿತೋ ಅವರ ಕೈಯಲ್ಲಿಯೂ ನಿನ್ನನ್ನು ಒಪ್ಪಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ನೀನು ಯಾರನ್ನು ಹಗೆ ಮಾಡುತ್ತೀಯೋ ನಿನ್ನ ಆಶೆಯು ಯಾರಿಂದ ಹಿಂದಿರುಗಿತೋ ಅವರ ಕೈಗೆ ನಿನ್ನನ್ನು ನಾನು ಒಪ್ಪಿಸಲು
Kannada Bible (KNCL) BSI 2016
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಇಗೋ, ನೀನು ಯಾರನ್ನು ಹಗೆಮಾಡುತ್ತೀಯೋ ಯಾರ ಬಗ್ಗೆ ಅಸಹ್ಯಪಡುತ್ತಿಯೋ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಏಕೆಂದರೆ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನೀನು ಹಗೆಮಾಡುವವರ ಕೈಯಲ್ಲಿಯೂ ಯಾರ ಕಡೆಯಿಂದ ನಿನ್ನ ಮನಸ್ಸು ಕುಂದಿಹೋಯಿತೋ ಅವರ ಕೈಯಲ್ಲಿಯೂ ನಿನ್ನನ್ನು ಒಪ್ಪಿಸುತ್ತೇನೆ.