Ezekiel 23:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಲ್ಲದೆ ನನ್ನ ಪವಿತ್ರ ಆಲಯವನ್ನೂ ನನ್ನ ಪವಿತ್ರವಾದ ವಿಶೇಷ ವಿಶ್ರಾಂತಿ ದಿವಸಗಳನ್ನೂ ಆಲಕ್ಷ್ಯ ಮಾಡಿ ಅದಕ್ಕೆ ಮಹತಬವನ್ನು ಕೊಡದೆ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದನ್ನು ಮಾಡಿದ ದಿನದಲ್ಲೇ ನನ್ನ ಪವಿತ್ರಾಲಯವನ್ನು ಅಪವಿತ್ರ ಪಡಿಸಿ, ನಾನು ನೇಮಿಸಿದ ಸಬ್ಬತ್ ದಿನವನ್ನು ಅಪವಿತ್ರ ಮಾಡಿದ್ದಾರೆ.
Kannada BSI Bible 2016
ಇದಲ್ಲದೆ ಇದನ್ನು ಮಾಡಿದ ದಿನದಲ್ಲಿಯೇ ನನ್ನ ಪರಿಶುದ್ಧಸ್ಥಳವನ್ನು ಅಪವಿತ್ರಪಡಿಸಿ ನನ್ನ ಸಬ್ಬತ್ತುಗಳನ್ನು ಕೆಡಿಸಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ನನಗೆ ಈ ಅಪರಾಧವನ್ನು ನಡಿಸಿದ್ದಾರೆ; ಆಹುತಿಕೊಟ್ಟ ದಿನದಲ್ಲೇ ನನ್ನ ಪವಿತ್ರಾಲಯವನ್ನು ಅಪವಿತ್ರಪಡಿಸಿ ನಾನು ನೇವಿುಸಿದ ಸಬ್ಬತ್ ದಿನವನ್ನು ಹೊಲಸುಮಾಡಿದರು.
Kannada Bible (KNCL) BSI 2016
ಇದಲ್ಲದೆ, ನನಗೆ ಈ ಅಪರಾಧವನ್ನು ನಡೆಸಿದ್ದಾರೆ: ಆಹುತಿಕೊಟ್ಟ ದಿನದಲ್ಲೇ ನನ್ನ ಪವಿತ್ರಾಲಯವನ್ನು ಅಪವಿತ್ರಪಡಿಸಿ, ನಾನು ನೇಮಿಸಿದ ಸಬ್ಬತ್ ದಿನವನ್ನು ಅಶುದ್ಧ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದನ್ನು ಮಾಡಿದ ದಿನದಲ್ಲಿಯೇ ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರಪಡಿಸಿ ನನ್ನ ವಿಶ್ರಾಂತಿಯ ದಿನಗಳನ್ನು ಕೆಡಿಸಿದ್ದಾರೆ.