Ezekiel 23:40 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಅವರು ದೂರ ಪ್ರಾಂತ್ಯಗಳಿಂದ ಪುರುಷರನ್ನು ಕರಿಸಿದರು. ಅವರಿಗೆ ನೀನು ಸಂದೇಶ ಕಳುಹಿಸಿದೆ. ಅವರು ನಿನ್ನನ್ನು ನೋಡಲು ಘಂದರು. ಅವರಿಗಾಗಿ ನೀನು ಸಾಐನ ಮಾಡಿ, ನಿನ್ನ ಕಣ್ಣುಗಳಿಗೆ ಕಾಡಿಗೆ ಹಚ್ಚಿ, ನಿನ್ನ ಆಭರಣಗಳನ್ನು ಧರಿಸಿಕೊಂಡೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ದೂತನನ್ನು ಕಳುಹಿಸಿ, ಪುರುಷರನ್ನು ದೂರದಿಂದ ಕರೆಯಿಸಿಕೊಂಡರು; ಇಗೋ, ಅವರು ಬಂದರು; ಎಲೈ ಹೆಂಗಸೇ, ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆ ಹಚ್ಚಿ, ನಿನ್ನನ್ನು ಆಭರಣಗಳಿಂದ ಶೃಂಗರಿಸಿಕೊಂಡೆ.
Kannada BSI Bible 2016
ದೂತನನ್ನು ಕಳುಹಿಸಿ ದೂರದಿಂದ ಬರಬೇಕೆಂದು ಮನುಷ್ಯರನ್ನು ಕರೇ ಕಳುಹಿಸಿದ್ದಾರೆ; ಇಗೋ, ಬಂದರು. ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ನಿನ್ನನ್ನು ಆಭರಣಗಳಿಂದ ಅಲಂಕರಿಸಿ ಕೊಂಡೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಷ್ಟಲ್ಲದೆ ದೂತನನ್ನು ಕಳುಹಿಸಿ ಪುರುಷರನ್ನು ದೂರದಿಂದ ಕರೆಯಿಸಿಕೊಂಡರು; ಇಗೋ, ಅವರು ಬಂದರು; [ಎಲೈ ಹೆಂಗಸೇ,] ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆಹಚ್ಚಿ
Kannada Bible (KNCL) BSI 2016
“ಇಷ್ಟರಲ್ಲಿ ದೂತನನ್ನು ಕಳುಹಿಸಿ ಪುರುಷರನ್ನು ದೂರದಿಂದ ಕರೆಯಿಸಿಕೊಂಡರು. ಇಗೋ, ಅವರೂ ಬಂದರು. ಎಲೌ ಹೆಂಗಸೇ, ಅವರಿಗಾಗಿ ನೀನು ಸ್ನಾನಮಾಡಿ, ಕಣ್ಣಿಗೆ ಕಾಡಿಗೆ ಹಚ್ಚಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ದೂತನನ್ನು ಕಳುಹಿಸಿ ದೂರದಿಂದ ಬರಬೇಕೆಂದು ಮನುಷ್ಯರಿಗೆ ಕರೆಯ ಕಳುಹಿಸಿದ್ದಾರೆ. ಅವರು ಬಂದಾಗ ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ನಿನ್ನ ಆಭರಣಗಳಿಂದ ಅಲಂಕರಿಸಿಕೊಂಡೆ.