Ezekiel 23:43 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ನಾನು ಅನೈತಿಕ ಜೀವಿತದಲ್ಲಿ ಬತ್ತಿಹೋದ ಒಬ್ಬ ಹೆಂಗಸಿನ ಬಗ್ಗೆ (ನನೊಐಳಗೆ), ‘ಈಗಲೂ ಸಹ ಅವರು ಆಕೆಯೊಂದಿಗೆ ಲೈಂಗಿಕ ಪಾಪ ಮಾಡುವರೇ?’ ಎಂದುಕೊಂಡೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನಾನು, ‘ಆಹಾ, ಕಳೆಗುಂದಿದವಳಿಗೆ ಇನ್ನೂ ವ್ಯಭಿಚಾರವೇ! ಇವರು ಅವಳೊಂದಿಗೆ, ಅವಳು ಇವರೊಂದಿಗೆ ವ್ಯಭಿಚಾರ ಮಾಡುತ್ತಾರಲ್ಲಾ’ ಅಂದುಕೊಂಡೆನು.
Kannada BSI Bible 2016
ಆಮೇಲೆ ನಾನು ಅವಳಿಗೆ ಹೇಳಿದ್ದೇನಂದರೆ, ವ್ಯಭಿಚಾರದಿಂದ ಸವೆದು ಹೋದ ವಳು ಅವಳೇ, ಮತ್ತೆ ಅವರು ಅವಳ ಸಂಗಡ ವ್ಯಭಿಚರಿಸಬಹುದೇ?
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನಾನು - ಆಹಾ, ಕಳೆಗುಂದಿದವಳಿಗೆ ಇನ್ನೂ ವ್ಯಭಿಚಾರವೇ! ಇವರು ಅವಳೊಂದಿಗೆ ಅವಳು ಇವರೊಂದಿಗೆ ಜಾರತನ ಮಾಡುತ್ತಾರಲ್ಲಾ ಅಂದುಕೊಂಡೆನು.
Kannada Bible (KNCL) BSI 2016
ಆಗ ನಾನು - ‘ಆಹಾ, ಕಳೆಗುಂದಿದವಳಿಗೆ ಇನ್ನೂ ವ್ಯಭಿಚಾರವೇ! ಇವರು ಅವಳೊಂದಿಗೆ ಅವಳು ಇವರೊಂದಿಗೆ ಜಾರತನ ಮಾಡುತ್ತಾರಲ್ಲಾ’ ಎಂದುಕೊಂಡೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ನಾನು ಅವಳಿಗೆ ಹೇಳಿದ್ದೇನೆಂದರೆ, ‘ವ್ಯಭಿಚಾರದಿಂದ ಸವೆದು ಹೋದವಳು ಅವಳೇ, ಮತ್ತೆ ಅವರು ಅವಳ ಸಂಗಡ ವ್ಯಭಿಚರಿಸಬಹುದೇ?’