Ezekiel 23:45 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನೀತಿವಂತರು ಅವರನ್ನು ವ್ಯಭಿಚಾರ ಮಾಡಿದ ಮತ್ತು ಕೊಲೆ ಮಾಡಿದ ಅಪರಾಊಗಳೆಂದು ತೀರ್ಪು ನೀಡುವರು. ಯಾಕೆಂದರೆ, ಒಹೊಲ ಮತ್ತು ಒಹೊಲೀಘಳ ವ್ಯಭಿಚಾರವನ್ನು ಆಚರಣೆ ಮಾಡುತ್ತಾರೆ ಮತ್ತು ರಕ್ತವು ಅವರ ಕೈಗಳ ಮೇಲಿದೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀತಿಯುಳ್ಳ ಮನುಷ್ಯರು ಅವರಿಗೆ ನ್ಯಾಯತೀರಿಸಿ, ವ್ಯಭಿಚಾರಿಣಿಯರಿಗೂ, ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತಮಯವಾಗಿದೆ.”
Kannada BSI Bible 2016
ನೀತಿ ಯುಳ್ಳ ಮನುಷ್ಯರು ಅವರಿಗೆ ನ್ಯಾಯತೀರಿಸಿ ವ್ಯಭಿ ಚಾರಿಣಿಯರಿಗೂ ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿ ಯರು, ಅವರ ಕೈ ರಕ್ತವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸದ್ಧರ್ಮಿಗಳು ಅವರಿಗೆ ನ್ಯಾಯತೀರಿಸಿ ವ್ಯಭಿಚಾರಿಣಿಯರಿಗೂ ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ಅವರಿಗೆ ವಿಧಿಸುವರು; ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತವಾಗಿದೆ.
Kannada Bible (KNCL) BSI 2016
ಸದ್ಧರ್ಮಿಗಳು ಅವರಿಗೆ ನ್ಯಾಯತೀರಿಸಿ ವ್ಯಭಿಚಾರಿಣಿಯರಿಗೂ ರಕ್ತಹರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತಸಿಕ್ತವಾಗಿದೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀತಿಯುಳ್ಳ ನ್ಯಾಯಾಧೀಶರು ಅವರಿಗೆ ನ್ಯಾಯತೀರಿಸಿ ವ್ಯಭಿಚಾರಿಣಿಯರಿಗೂ ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು. ಏಕೆಂದರೆ ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತವಾಗಿದೆ.