Ezekiel 23:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀಲಿ ಸಮವಸ್ತ್ರ ಧರಿಸಿದ್ಧ ಅಶ್ಶೂರದ ಸೈನಿಕರನ್ನು ನೋಡಿದಳು. ಅವರೆಲ್ಲಾ ಕುದುರೆ ಸವಾರಿ ಮಾಡುವ ಸುಂದರವಾದ ಯುವಕರು. ಅವರೆಲ್ಲಾ ನಾಯಕರೂ ಅಊಕಾರಿಗಳೂ ಆಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರೆಲ್ಲರೂ ನೇರಳೆ ಬಣ್ಣದಿಂದ ಹೊದಿಸಲ್ಪಟ್ಟ ಯೋಧರೂ, ಅಧಿಕಾರಸ್ಥರೂ, ಅಪೇಕ್ಷಿಸತಕ್ಕ ಎಲ್ಲಾ ಯುವಕರೂ, ಕುದರೆಗಳ ಮೇಲೆ ಸವಾರಿಮಾಡುವ ರಾಹುತರೂ ಆಗಿರುವವರನ್ನು ಮೋಹಿಸಿದಳು.
Kannada BSI Bible 2016
ಅವರೆಲ್ಲರೂ ನೀಲಿಯಿಂದ ಹೊದಿಸಲ್ಪಟ್ಟ (ಧರಿಸಲ್ಪಟ್ಟ) ಯೋಧರು (ಮುಖಂಡರೂ) ಅಧಿಕಾರ ಸ್ಥರೂ ಅಪೇಕ್ಷಿಸತಕ್ಕ ಯೌವನಸ್ಥರೂ ಕುದುರೆಗಳ ಮೇಲೆ ಸವಾರಿ ಮಾಡುವ ರಾಹುತರೂ ಆಗಿರುವ ಅಂಥವರನ್ನು, ಮೋಹಿಸಿದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಧರೂ ನೀಲಾಂಬರರೂ ಅಶ್ವಾರೂಢರೂ ನಾಯಕೋಪನಾಯಕರೂ ಯಾರೂ ತಪ್ಪದೆ ಮನೋಹರ ಯುವಕರೂ ಆದ ಅಶ್ಶೂರ್ಯರನ್ನು ಮೋಹಿಸಿ
Kannada Bible (KNCL) BSI 2016
ತನ್ನ ಮಿಂಡರನ್ನು ಅಂದರೆ, ಯೋಧರು, ನೀಲಾಂಬರರು, ಅಶ್ವಾರೂಢರು, ನಾಯಕ-ಉಪನಾಯಕರು ಎಲ್ಲ ಮನೋಹರ ಯುವಕರೂ ಆದ ಅಸ್ಸೀರಿಯರನ್ನು ಮೋಹಿಸಿ ಅವರಿಗೆ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರೆಲ್ಲರೂ ನೀಲಿ ಬಣ್ಣದಿಂದ ಹೊದಿಕೆಯಾದ ಯೋಧರೂ, ಅಧಿಕಾರಸ್ಥರೂ, ಅಪೇಕ್ಷಿಸತಕ್ಕ ಯೌವನಸ್ಥರೂ, ಕುದುರೆಗಳ ಮೇಲೆ ಸವಾರಿ ಮಾಡುವ ರಾಹುತರೂ ಆಗಿರುವ ಅಂಥವರನ್ನು ಮೋಹಿಸಿದಳು.