Ezekiel 23:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಹೊಲಳು ಅವರೊಂದಿಗೆ ರಮಿಸತೊಡಗಿದಳು. ಅವರೆಲ್ಲರೂ ಅಶ್ಶೂರರ ಸೈನ್ಯದಿಂದ ಆರಿಸಿ ತೆಗೆದವರಾಗಿದ್ದರು. ಆಕೆಗೆ ಅವರೆಲ್ಲರ ಜೊತೆಯಲ್ಲೂ ಮಲಗಙೇಕಿತ್ತು. ಅವರ ಹೊಲಸು ವಿಗ್ರಹಗಳಿಂದ ಹೊಲಸಾದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಿಗೆ ತನ್ನನ್ನು ವ್ಯಭಿಚಾರಿಣಿಯಾಗಿ ಒಪ್ಪಿಸಿದಳು; ಅವರೆಲ್ಲರೂ ಅಶ್ಶೂರ್ಯರಲ್ಲಿ ಉತ್ತಮೋತ್ತಮರು; ಅವಳು ಯಾರನ್ನು ಮೋಹಿಸಿದಳೋ ಅವರ ವಿಗ್ರಹಗಳಿಂದ ತನ್ನನ್ನು ಅಪವಿತ್ರಪಡಿಸಿಕೊಂಡಳು.
Kannada BSI Bible 2016
ಅವರಿಗೆ ಅವಳು ತನ್ನನ್ನು ವ್ಯಭಿಚಾರಿಣಿಯಾಗಿ ಒಪ್ಪಿಸಿದಳು, ಅವರೆಲ್ಲರೂ ಅಶ್ಶೂರದಲ್ಲಿ ಆರಿಸಲ್ಪಟ್ಟವರಾಗಿದ್ದರು. (ನೇಮಿಸ ಲ್ಪಟ್ಟವರು) ಅವಳು ಯಾರನ್ನು ಮೋಹಿಸಿದಳೋ ಅವರ ವಿಗ್ರಹಗಳಿಂದ ತನ್ನನ್ನು ಅಪವಿತ್ರಪಡಿಸಿಕೊಂಡಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಿಗೆ ತನ್ನನ್ನು ಸೂಳೆಯಾಗಿ ಒಪ್ಪಿಸಿದಳು; ಅವರೆಲ್ಲರೂ ಅಶ್ಶೂರ್ಯರಲ್ಲಿ ಉತ್ತಮೋತ್ತಮರು; ಅವಳು ಯಾರನ್ನು ಮೋಹಿಸದಳೋ ಅವರ ವಿಗ್ರಹಗಳಿಂದ ತನ್ನನ್ನು ಹೊಲಸು ಮಾಡಿಕೊಂಡಳು.
Kannada Bible (KNCL) BSI 2016
ತನ್ನನ್ನು ಸೂಳೆಯಾಗಿ ಒಪ್ಪಿಸಿಕೊಂಡಳು; ಇವರೆಲ್ಲರು ಅಸ್ಸೀರಿಯದಲ್ಲಿನ ಗಣ್ಯವ್ಯಕ್ತಿಗಳು; ಅವಳು ಯಾರನ್ನು ಮೋಹಿಸಿದಳೋ ಅವರ ವಿಗ್ರಹಗಳಿಂದ ತನ್ನನ್ನೇ ಹೊಲಸುಮಾಡಿಕೊಂಡಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರಿಗೆ ಅವಳು ತನ್ನನ್ನು ವ್ಯಭಿಚಾರಿಣಿಯಾಗಿ ಒಪ್ಪಿಸಿದಳು, ಅವರೆಲ್ಲರೂ ಅಸ್ಸೀರಿಯದಲ್ಲಿನ ಗಣ್ಯವ್ಯಕ್ತಿಗಳಾಗಿದ್ದರು. ಅವಳು ಯಾರನ್ನು ಮೋಹಿಸಿದಳೋ, ಅವರ ವಿಗ್ರಹಗಳಿಂದ ತನ್ನನ್ನು ಅಪವಿತ್ರ ಪಡಿಸಿಕೊಂಡಳು.