Ezekiel 23:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಕೆಯ ಪ್ರಿಯತಮರಿಗೆ ನಾನು ಆಕೆಯನ್ನು ಬಿಟ್ಟುಕೊಟ್ಟೆನು. ಆಕೆಗೆ ಅಶ್ಶೂರದವರು ಙೇಕಾಯಿತು. ನಾನು ಆಕೆಯನ್ನು ಅವರಿಗೆ ಬಿಟ್ಟುಕೊಟ್ಟೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆದಕಾರಣ ನಾನು ಅವಳನ್ನು ಅವಳ ಪ್ರಿಯರ ಕೈಗೆ ಅಂದರೆ ಅವಳು ಮೋಹಿಸಿದ ಅಶ್ಶೂರ್ಯರ ಕೈಗೆ ಒಪ್ಪಿಸಿದೆನು.
Kannada BSI Bible 2016
ಆದದರಿಂದ ನಾನು ಅವಳನ್ನು ಅವಳ ಪ್ರಿಯರಿಂದಲೂ ಒಪ್ಪಿಸುವ ಅವಳ ಅಶ್ಶೂರ್ಯರಿಂದಲೂ ಅವರೆಲ್ಲರಿಂದಲೂ ಮೋಹಿಸ ಲ್ಪಟ್ಟಳು;
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ನಾನು ಅವಳನ್ನು ಅವಳ ವಿುಂಡರ ಕೈಗೆ ಅಂದರೆ ಅವಳು ಮೋಹಿಸಿದ ಅಶ್ಶೂರ್ಯರ ಕೈಗೆ ಒಪ್ಪಿಸಿದೆನು.
Kannada Bible (KNCL) BSI 2016
ಆದಕಾರಣ ನಾನು ಅವಳನ್ನು ಅವಳ ಮಿಂಡರ ಕೈಗೆ ಅಂದರೆ, ಅವಳು ಮೋಹಿಸಿದ ಅಸ್ಸೀರಿಯರ ಕೈಗೆ ಒಪ್ಪಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದ್ದರಿಂದ ನಾನು ಅವಳನ್ನು ಮೋಹಿಸಿದ ಅವಳ ಪ್ರಿಯರ ಕೈಗೆ ಅಸ್ಸೀರಿಯರ ಕೈಗೆ ಒಪ್ಪಿಸಿದೆನು.