Ezekiel 24:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಒಡೆಯನಾದ ಯೆಹೋವನ ಸಂದೇಶ ನನಗೆ ಘಂತು. ಇದು ಸೆರೆಹೋದ (ಯೆಹೋಯಾಖೀನನು ಸೆರೆಯಾದ) ಒಂಭತ್ತನೇ ವರ್ಷದ ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಆಯಿತು. ಆತನು ಹೇಳಿದ್ದೇನೆಂದರೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂಭತ್ತನೆಯ ವರ್ಷದ, ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
Kannada BSI Bible 2016
ಒಂಭತ್ತನೇ ವರುಷದ ಹತ್ತನೇ ತಿಂಗಳಿನ ಹತ್ತನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
[ಯೆಹೋಯಾಖೀನನು ಸೆರೆಯಾದ] ಒಂಭತ್ತನೆಯ ವರುಷದ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು.
Kannada Bible (KNCL) BSI 2016
ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸರ್ವೇಶ್ವರಸ್ವಾಮಿ ಈ ವಾಣಿಯನ್ನು ನನಗೆ ದಯಪಾಲಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು: