Ezekiel 24:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಂಡೆಯಡಿಯಲ್ಲಿ ತುಂಬಾ ಸೌದೆಯನ್ನು ಇಡು. ಬೆಂಕಿಯನ್ನು ಹಚ್ಚು. ಮಾಂಸವು ಙೇಯುವತನಕ ಙೇಯಿಸು. ಮೂಳೆಗಳು ಸುಟ್ಟುಹೋಗಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಹಳ ಸೌದೆ ಹಾಕಿ, ಬೆಂಕಿಯನ್ನು ಹೆಚ್ಚಿಸಿ, ಮಾಂಸವನ್ನು ಬೇಯಿಸು, ಸಾರು ಮಂದವಾಗಿರಲಿ, ಎಲುಬುಗಳು ಬೆಂದು ಹೋಗಲಿ.
Kannada BSI Bible 2016
ಬಹಳ ಸೌದೆ ಹಾಕಿ, ಬೆಂಕಿಯನ್ನು ಹೆಚ್ಚಿಸಿ, ಮಾಂಸ ವನ್ನು ಬೇಯಿಸು; ಮಸಾಲೆ ಚೆನ್ನಾಗಿ ಇರಲಿ, ಮತ್ತು ಎಲುಬುಗಳು ಸುಡಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ತುಂಬಾ ಸೌದೆ ಹಾಕು, ಬೆಂಕಿಯನ್ನುರಿಸು, ಮಾಂಸವನ್ನು ತೀರಾ ಬೇಯಿಸು, ಸಾರನ್ನು ಮಂದಮಾಡು, ಎಲುಬುಗಳು ಹೊತ್ತಿಹೋಗಲಿ.
Kannada Bible (KNCL) BSI 2016
ತುಂಬಾ ಸೌದೆ ಹಾಕು, ಬೆಂಕಿಯನ್ನುರಿಸು, ಮಾಂಸವನ್ನು ತೀರಾ ಬೇಯಿಸು, ಸಾರನ್ನು ಮಂದಮಾಡು, ಎಲುಬುಗಳು ಬೆಂದುಹೋಗಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಹಳ ಸೌದೆ ಹಾಕಿ, ಬೆಂಕಿಯನ್ನು ಹೆಚ್ಚಿಸಿ, ಮಾಂಸವನ್ನು ಚೆನ್ನಾಗಿ ಬೇಯಿಸು; ಮಸಾಲೆ ಚೆನ್ನಾಗಿ ಇರಲಿ, ಎಲುಬುಗಳು ಸುಡಲಿ.