Ezekiel 24:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತನ್ನ ಕಿಲುಬುಗಳ ಕಲೆಯನ್ನು ತೆಗೆಯಲು ಜೆರುಸಲೇಮ್ ತುಂಬಾ ಕಷ್ಟಪಡಬಹುದು. ಆದರೆ ಆ ಕಿಲುಬು ಹೋಗುವದಿಲ್ಲ. ಬೆಂಕಿಯು ಮಾತ್ರ ಕಿಲುಘನ್ನು ತೆಗೆದುಹಾಕುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರ ಕಲ್ಮಷವು ನನ್ನಲ್ಲಿ ಕೇವಲ ಪ್ರಯಾಸವನ್ನೂ, ಆಯಾಸವನ್ನೂ ಉಂಟುಮಾಡಿದೆ; ಆದರೂ ಅದಕ್ಕೆ ಹತ್ತಿದ ಕಿಲುಬು ಹೋಗಲಿಲ್ಲ, ಬೆಂಕಿಯಿಂದಲೂ ನೀಗಲಿಲ್ಲ.
Kannada BSI Bible 2016
ಅದರ ಕಲ್ಮಶವು ಆಯಾಸವನ್ನುಂಟು ಮಾಡಿತೇ ಹೊರತು ಅದಕ್ಕೆ ಹತ್ತಿದ್ದ ಆ ಬಹಳವಾದ ಕಿಲುಬು ಹೋಗಲಿಲ್ಲ, ಅದು ಬೆಂಕಿಯಲ್ಲಿರಲಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ನನಗೆ ಕೇವಲ ಪ್ರಯಾಸವನ್ನೂ ಆಯಾಸವನ್ನೂ ಉಂಟುಮಾಡಿದೆ; ಆದರೂ ಅದಕ್ಕೆ ಹತ್ತಿದ್ದ ಬಲು ಕಿಲುಬು ಹೋಗಲಿಲ್ಲ, ಬೆಂಕಿಯಿಂದಲೂ ನೀಗಲಿಲ್ಲ.
Kannada Bible (KNCL) BSI 2016
ಅದು ನನಗೆ ಕೇವಲ ಪ್ರಯಾಸವನ್ನೂ ಆಯಾಸವನ್ನೂ ಉಂಟುಮಾಡಿದೆ; ಆದರೂ ಅದಕ್ಕೆ ಹತ್ತಿದ್ದ ಕಿಲುಬು ಹೋಗಲಿಲ್ಲ. ಬೆಂಕಿಯಿಂದಲೂ ನೀಗಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ಕಲ್ಮಶವು ನನ್ನಲ್ಲಿ ಆಯಾಸವನ್ನುಂಟು ಮಾಡೀತೆ ಹೊರತು ಅದಕ್ಕೆ ಹತ್ತಿದ್ದ ಆ ಬಹಳವಾದ ಕಿಲುಬು ಹೋಗಲಿಲ್ಲ. ಅದು ಬೆಂಕಿಯಿಂದಲೂ ನೀಗಲಿಲ್ಲ.