Ezekiel 24:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನರಪುತ್ರನೇ, ನೀನು ನಿನ್ನ ಹೆಂಡತಿಯನ್ನು ಘಹಳವಾಗಿ ಪ್ರೀತಿಸುತ್ತಿ. ಆದರೆ ನಾನು ಆಕೆಯನ್ನು ನಿನ್ನಿದ ತೆಗೆದು ಬಿಡುವೆನು. ನಿನ್ನ ಹೆಂಡತಿಯು ಫಕ್ಕನೆ ತೀರಿಹೋಗುವಳು. ಆದರೆ ನೀನು ನಿನ್ನ ದುಃಖವನ್ನು ಪ್ರದರ್ಶಿಸಬಾರದು. ನೀನು ಗಟ್ಟಿಯಾಗಿ ರೋಧಿಸಬಾರದು. ಅಳಬೇಡ ಅಥವಾ ಕಣ್ಣೀರು ಸುರಿಸಬೇಡ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನರಪುತ್ರನೇ, ಇಗೋ, ಒಂದೇ ಏಟಿನಿಂದ ನಾನು ನಿನಗೆ ನೇತ್ರಾನಂದವಾಗಿರುವವಳನ್ನು ನಿನ್ನಿಂದ ತೆಗೆದುಬಿಡುವೆನು, ಆದರೂ ನೀನು ಗೋಳಾಡಬೇಡ, ಅಳಬೇಡ, ನಿನ್ನ ಕಣ್ಣೀರು ಸುರಿಯದಿರಲಿ.
Kannada BSI Bible 2016
ಮನುಷ್ಯಪುತ್ರನೇ, ಇಗೋ, ಒಂದೇ ಏಟಿನಿಂದ ನೇತ್ರಾನಂದವಾಗಿರುವದನ್ನು ನಿನ್ನಿಂದ ತೆಗೆಯುತ್ತೇನೆ; ಆದರೆ ನೀನು ದುಃಖಪಡಬೇಡ, ಅಳಬೇಡ, ನಿನ್ನ ಕಣ್ಣೀರು ಹರಿದು ಹೋಗದಿರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನರಪುತ್ರನೇ, ಇಗೋ, ಒಂದೇ ಏಟಿನಿಂದ ನಾನು ನಿನಗೆ ನೇತ್ರಾನಂದವಾಗಿರುವವಳನ್ನು ನಿನ್ನಿಂದ ತೆಗೆದುಬಿಡುವೆನು, ಆದರೂ ನೀನು ಗೋಳಾಡಬೇಡ, ಅಳಬೇಡ, ನಿನ್ನ ಕಣ್ಣೀರು ಸುರಿಯದಿರಲಿ, ಸದ್ದಿಲ್ಲದೆ ಮೊರೆಯಿಡು,
Kannada Bible (KNCL) BSI 2016
“ನರಪುತ್ರನೇ, ಇಗೋ, ಒಂದೇ ಏಟಿನಿಂದ ನಾನು ನಿನಗೆ ನೇತ್ರಾನಂದವಾಗಿರುವವಳನ್ನು ನಿನ್ನಿಂದ ತೆಗೆದುಬಿಡುವೆನು. ಆದರೂ ನೀನು ಗೋಳಾಡಬೇಡ, ಅಳಬೇಡ, ಕಣ್ಣೀರು ಸುರಿಸಬೇಡ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮನುಷ್ಯಪುತ್ರನೇ, ಒಂದೇ ಏಟಿನಿಂದ ನೇತ್ರಾನಂದವಾಗಿರುವುದನ್ನು ನಿನ್ನಿಂದ ತೆಗೆಯುತ್ತೇನೆ. ಆದರೆ ನೀನು ದುಃಖಪಡಬೇಡ, ಅಳಬೇಡ, ನಿನ್ನ ಕಣ್ಣೀರು ಹರಿದು ಹೋಗದಿರಲಿ.