Ezekiel 24:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೌನವಾಗಿ ನರಳಾಡು. ನಿನ್ನ ಸತ್ತ ಹೆಂಡತಿಗಾಗಿ ಗಟ್ಟಿಯಾಗಿ ರೋಊಸಙೇಡ. ನೀನು ಯಾವಾಗಲೂ ತೊಡುವ ಬಟ್ಟೆಯನ್ನು ತೊಟ್ಟುಕೋ. ಮುಂಡಾಸವನ್ನು ಕಟ್ಟಿಕೋ. ಕಾಲಿಗೆ ಕೆರವನ್ನು ಮೆಟ್ಟಿಕೋ, ನಿನ್ನ ದುಃಖವನ್ನು ತೋರಿಸಲು ಮೀಸೆಯನ್ನು ಮುಚ್ಚಿಕೊಳ್ಳಬೇಡ. ಮರಣದ ಊಟವನ್ನು ಮಾಡದಿರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸದ್ದಿಲ್ಲದೆ ಮೊರೆಯಿಡು, ವಿಯೋಗ ದುಃಖವನ್ನು ತೋರಿಸಬೇಡ, ರುಮಾಲನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ಬಾಯನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬೇಡ, ಗಾರಿಗೆಯನ್ನು ತಿನ್ನಬೇಡ.”
Kannada BSI Bible 2016
ವ್ಯಸನದಿಂದ ಸತ್ತವರಿಗಾಗಿ ಅರಚಬೇಡ, ಗೋಳಾಡ ಬೇಡ ನೀನು ರುಮಾಲನ್ನು ಕಟ್ಟಿಕೊಂಡು ಕಾಲುಗಳಿಗೆ ಜೋಡುಗಳನ್ನು ಮೆಟ್ಟಿಕೋ; ತುಟಿಗಳನ್ನು ಮುಚ್ಚಿಕೊಳ್ಳ ಬೇಡ; ಮನುಷ್ಯರ ರೊಟ್ಟಿಯನ್ನು ತಿನ್ನಬೇಡ.
Kannada BSI JV (ಕನ್ನಡ ಸತ್ಯವೇದವು J.V. (BSI))
ವಿಯೋಗದುಃಖವನ್ನು ತೋರಿಸಬೇಡ, ರುಮಾಲನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ಬಾಯನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬೇಡ, ಗಾರಿಗೆಯನ್ನು ತಿನ್ನಬೇಡ.
Kannada Bible (KNCL) BSI 2016
ಸದ್ದಿಲ್ಲದೆ ಮೊರೆಯಿಡು, ವಿಯೋಗದುಃಖ ತೋರಿಸಬೇಡ. ರುಮಾಲನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ಬಾಯನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬೇಡ, ಗಾರಿಗೆಯನ್ನು ತಿನ್ನಬೇಡ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸದ್ದಿಲ್ಲದೆ ಮೊರೆಯಿಡು, ವಿಯೋಗ ದುಃಖ ತೋರಿಸಬೇಡ. ಮುಂಡಾಸವನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ನಿನ್ನ ಮೀಸೆ ಮತ್ತು ಗಡ್ಡವನ್ನು ಮುಚ್ಚಿಕೊಳ್ಳಬೇಡ, ದುಃಖಿಸುವವರ ಸಾಂಪ್ರದಾಯಿಕ ಆಹಾರವನ್ನು ತಿನ್ನಬೇಡಿರಿ.”