Ezekiel 24:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ಹೇಳಿದ್ದನ್ನು ನಾನು ಮರುದಿವಸ ಮುಂಜಾನೆ ತಿಳಿಸಿದೆ. ಆ ಸಾಯಂಕಾಲ ನನ್ನ ಪತಿಐಯು ಸತ್ತುಹೋದಳು. ಮರುದಿವಸ ಬೆಳಿಗ್ಗೆ ದೇವರು ಆಜ್ಞಾಪಿಸಿದ್ದನೆಐಲ್ಲ ಮಾಡಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಆಜ್ಞೆಯಾಗಲು ನಾನು ಪ್ರಾತಃಕಾಲದಲ್ಲಿ ಜನರೊಂದಿಗೆ ಮಾತನಾಡಿದನು, ಸಾಯಂಕಾಲಕ್ಕೆ ನನ್ನ ಪತ್ನಿಯು ತೀರಿಹೋದಳು; ಮಾರನೆಯ ಬೆಳಿಗ್ಗೆ ನನಗೆ ಅಪ್ಪಣೆಯಾದಂತೆ ಮಾಡಿದೆನು.
Kannada BSI Bible 2016
ಹಾಗೆಯೇ ನಾನು ಬೆಳಗಿನ ಜಾವದಲ್ಲಿ ಜನ ರೊಂದಿಗೆ ಮಾತನಾಡಿದೆನು; ಸಂಜೆ ನನ್ನ ಹೆಂಡತಿ ಸತ್ತಳು; ಆಗ ಮುಂಜಾನೆ ಅಪ್ಪಣೆಯಾದ ಪ್ರಕಾರವೇ ನಾನು ಮಾಡಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಆಜ್ಞೆಯಾಗಲು ನಾನು ಪ್ರಾತಃಕಾಲದಲ್ಲಿ ಜನರಿಗೆ ಪ್ರವಾದಿಸಿದೆನು; ಸಾಯಂಕಾಲಕ್ಕೆ ನನ್ನ ಪತ್ನಿಯು ತೀರಿಹೋದಳು; ಮಾರಣೆ ಬೆಳಿಗ್ಗೆ ನನಗೆ ಅಪ್ಪಣೆಯಾದಂತೆ ನಡೆದೆನು.
Kannada Bible (KNCL) BSI 2016
“ಹೀಗೆ ಆಜ್ಞೆಯಾಗಲು, ನಾನು ಪ್ರಾತಃಕಾಲದಲ್ಲಿ ಜನರಿಗೆ ಪ್ರವಾದಿಸಿದೆನು; ಸಾಯಂಕಾಲಕ್ಕೆ ನನ್ನ ಪತ್ನಿ ತೀರಿಹೋದಳು; ಮಾರನೆಯ ಬೆಳಿಗ್ಗೆ ನನಗೆ ಅಪ್ಪಣೆಯಾದಂತೆ ನಡೆದುಕೊಂಡೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ನಾನು ಬೆಳಗಿನ ಜಾವದಲ್ಲಿ ಜನರೊಂದಿಗೆ ಮಾತನಾಡಿದೆನು. ಸಂಜೆ ನನ್ನ ಹೆಂಡತಿ ಸತ್ತಳು. ಮರುದಿನ ಬೆಳಿಗ್ಗೆ ನಾನು ಆಜ್ಞಾಪಿಸಿದಂತೆ ಮಾಡಿದೆನು.