Ezekiel 24:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಜನರು ನನ್ನನ್ನು, “ಇದನೆಐಲ್ಲಾ ಯಾಕೆ ಮಾಡುತ್ತೀ? ಇದರರ್ಥವೇನು?” ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಜನರು, “ನೀನು ಹೀಗೆ ಮಾಡುವುದರಿಂದ ಪ್ರಯೋಜನವೇನೆಂದು ತಿಳಿಸುವುದಿಲ್ಲವೇ?” ಎಂದು ನನ್ನನ್ನು ಕೇಳಲು,
Kannada BSI Bible 2016
ಆಗ ಜನರು--ನೀನು ಮಾಡುವ ಆ ಸಂಗತಿಗಳಿಂದ ನಮಗೆ ಪ್ರಯೋಜನವೇ ನೆಂದು ತಿಳಿಸುವದಿಲ್ಲವೇ ಎಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನರು ನೀನು ಹೀಗೆ ಮಾಡುವದರಿಂದ ನಾವು ತಿಳಿಯತಕ್ಕದ್ದೇನು? ತಿಳಿಸುವದಿಲ್ಲವೋ? ಎಂದು ನನ್ನನ್ನು ಕೇಳಲು
Kannada Bible (KNCL) BSI 2016
ಜನರು, “ನೀನು ಹೀಗೆ ಮಾಡುವುದರಿಂದ ನಾವು ತಿಳಿಯತಕ್ಕದ್ದೇನು? ತಿಳಿಸುವುದಿಲ್ಲವೋ?’ ಎಂದು ನನ್ನನ್ನು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಜನರು, “ನೀನು ಮಾಡುವ ಆ ಸಂಗತಿಗಳಿಂದ ನಮಗೆ ಪ್ರಯೋಜನವೇನೆಂದು ತಿಳಿಸುವುದಿಲ್ಲವೇ? ಯಾಕೆ ಹೀಗೆ ವರ್ತಿಸುತ್ತಿದ್ದೀಯಾ?” ಎಂದು ಕೇಳಿದರು.