Ezekiel 24:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನರಪುತ್ರನೇ, ಈ ಹೊತ್ತಿನ ದಿವಸವನ್ನೂ ಸಂದೇಶವನ್ನೂ ಬರಿ: ‘ಈ ದಿವಸ ಬಾಬಿಲೋನ್ ರಾಜನ ಸೈನ್ಯವು ಜೆರುಸಲೇಮಿಗೆ ಮುತ್ತಿಗೆ ಹಾಕಿತು.’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನರಪುತ್ರನೇ, ಈ ದಿನದ, ಇದೇ ದಿನದ ಹೆಸರನ್ನು ಬರೆದುಕೋ; ಇದೇ ದಿನದಲ್ಲಿ ಬಾಬೆಲಿನ ಅರಸನು ಯೆರೂಸಲೇಮಿಗೆ ಮುತ್ತಿಗೆ ಹಾಕಿದ್ದಾನೆ.
Kannada BSI Bible 2016
ಮನುಷ್ಯಪುತ್ರನೇ, ಈ ದಿನದ, ಇದೇ ದಿನದ ಹೆಸರನ್ನು ಬರೆದುಕೋ; ಅದೇ ದಿನದಲ್ಲಿ ಬಾಬೆಲಿನ ಅರಸನು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನರಪುತ್ರನೇ, ಈ ದಿನದ, ಇದೇ ದಿನದ ಹೆಸರನ್ನು ಬರೆದುಕೋ; ಇದೇ ದಿನದಲ್ಲಿ ಬಾಬೆಲಿನ ಅರಸನು ಯೆರೂಸಲೇವಿುಗೆ ಮುತ್ತಿಗೆಹಾಕಿದ್ದಾನೆ.
Kannada Bible (KNCL) BSI 2016
“ನರಪುತ್ರನೇ, ಈ ದಿನದ ಇದೇ ದಿನದ ಹೆಸರನ್ನು ಬರೆದುಕೋ; ಇದೇ ದಿನದಲ್ಲಿ ಬಾಬಿಲೋನಿನ ಅರಸನು ಜೆರುಸಲೇಮಿಗೆ ಮುತ್ತಿಗೆ ಹಾಕಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮನುಷ್ಯಪುತ್ರನೇ, ಈ ದಿನದ, ಇದೇ ದಿನದ ಹೆಸರನ್ನು ಬರೆದುಕೋ. ಅದೇ ದಿನದಲ್ಲಿ ಬಾಬಿಲೋನಿನ ಅರಸನು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಾನೆ.