Ezekiel 24:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
See verse 25
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನದಲ್ಲಿ ತಪ್ಪಿಸಿಕೊಂಡವನು ನಿನ್ನ ಬಳಿಗೆ ಬಂದು ನಡೆದ ಸಂಗತಿಯನ್ನು ನಿನಗೆ ತಿಳಿಸುವನು.
Kannada BSI Bible 2016
ಆ ದಿನದಲ್ಲಿ ತಪ್ಪಿಸಿಕೊಂಡವನು ನಿನ್ನ ಕಿವಿಗಳಿಗೆ ಸುದ್ದಿಯನ್ನು ತರುವ ಹಾಗೆ ನಿನ್ನ ಬಳಿಗೆ ಬರುವನಲ್ಲವೆ?ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿತೆರೆದಿರುವದು ನೀನು ಇನ್ನು ಮೂಕನಾಗಿರದೆ ಮಾತನಾಡುವಿ ಮತ್ತು ಅವರಿಗೆ ಮುಂಗುರುತಾಗಿರುವಿ, ಆಗ ನಾನೇ ಕರ್ತನೆಂದು ತಿಳಿಯುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿರ್ಮೂಲಮಾಡುವ ದಿನದಲ್ಲಿ ತಪ್ಪಿಸಿಕೊಂಡವನು ನಿನ್ನ ಬಳಿಗೆ ಬಂದೇ ಬರುವನು, ನಡೆದ ಸಂಗತಿಯನ್ನು ನೀನು ಕಿವಿಯಾರ ಕೇಳುವಂತೆ ನಿನಗೆ ತಿಳಿಸುವನು.
Kannada Bible (KNCL) BSI 2016
ತಪ್ಪಿಸಿಕೊಂಡವನು ನಿನ್ನ ಬಳಿಗೆ ಬಂದೇ ಬರುವನು. ನಡೆದ ಸಂಗತಿಯನ್ನು ನೀನು ಕಿವಿಯಾರೆ ಕೇಳುವಂತೆ ನಿನಗೆ ತಿಳಿಸುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿನದಲ್ಲಿ ತಪ್ಪಿಸಿಕೊಂಡವನು ನಿನ್ನ ಕಿವಿಗಳಿಗೆ ಸುದ್ದಿಯನ್ನು ತರುವ ಹಾಗೆ ನಿನ್ನ ಬಳಿಗೆ ಬರುವನಲ್ಲವೆ?