Ezekiel 24:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ವಿಷಯವನ್ನು ವಿಧೇಯರಾಗದ ಆ ಸಂತಾನಕ್ಕೆ ತಿಳಿಸು. ಅವರಿಗೆ ಹೀಗೆ ಹೇಳು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “‘ಹಂಡೆಯನ್ನು ಬೆಂಕಿಯ ಮೇಲಿಟ್ಟು ಅದರಲ್ಲಿ ನೀರು ಹೊಯ್ಯಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಈ ದಂಗೆಕೋರ ಮನೆತನದವರಿಗೆ ದೃಷ್ಟಾಂತವನ್ನು ತಿಳಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಹಂಡೆಯನ್ನು ಒಲೆಯ ಮೇಲಿಡು, ಮೇಲಿಡು, ಅದರಲ್ಲಿ ನೀರನ್ನು ಹೊಯ್ಯಿ;
Kannada BSI Bible 2016
ತಿರುಗಿ ಬೀಳುವ ಮನೆತನ ದವರಿಗೆ ಸಾಮ್ಯವನ್ನು ತಿಳಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಹಂಡೆಯನ್ನು ಒಲೆಯ ಮೇಲಿಡು, ಅದರಲ್ಲಿ ನೀರನ್ನು ಸುರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ದ್ರೋಹಿವಂಶಕ್ಕೆ ದೃಷ್ಟಾಂತವನ್ನೆತ್ತಿ ಹೀಗೆ ಹೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಹಂಡೆಯನ್ನು ಒಲೆಯ ಮೇಲಿಡು, ಮೇಲಿಡು, ಅದರಲ್ಲಿ ನೀರನ್ನು ಹೊಯ್ಯಿ;
Kannada Bible (KNCL) BSI 2016
ಈ ದ್ರೋಹಿವಂಶಕ್ಕೆ ದೃಷ್ಟಾಂತಕೊಟ್ಟು ಹೀಗೆ ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಹಂಡೆಯನ್ನು ಒಲೆಯ ಮೇಲಿಡು, ಮೇಲಿಡು, ಅದರಲ್ಲಿ ನೀರನ್ನು ಹೊಯ್ಯಿಸು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಂಗೆಕೋರ ಮನೆತನದವರಿಗೆ ಸಾಮ್ಯವನ್ನು ತಿಳಿಸಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಹಂಡೆಯನ್ನು ಒಲೆಯ ಮೇಲಿಡು, ಮೇಲಿಟ್ಟು ಅದರಲ್ಲಿ ನೀರನ್ನು ಸುರಿ.