Ezekiel 24:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಿಂಡಿನಿಂದ ಉತ್ತಮವಾದ ಪಶುವನ್ನು ತೆಗೆದುಕೊ. ಹಂಡೆಯ ಕೆಳಗೆ ಸೌದೆಗಳನ್ನು ಜೋಡಿಸು. ಮಾಂಸ ತುಂಡುಗಳನ್ನು ಬೇಯಿಸು. ಮೂಳೆಗಳನ್ನು ಸಹ ಹಂಡೆಯಲ್ಲಿ ಙೇಯಿಸು.’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಿಂಡಿನಲ್ಲಿ ಶ್ರೇಷ್ಠವಾದದನ್ನು ತೆಗೆದುಕೋ; ಹಂಡೆಯ ತಳದಲ್ಲಿ ಎಲುಬುಗಳನ್ನು ರಾಶಿಯಾಗಿ ಒಟ್ಟು; ಚೆನ್ನಾಗಿ ಕುದಿಸು; ಹೌದು, ಎಲುಬುಗಳು ಅದರಲ್ಲಿ ಬೇಯಿಸು.’”
Kannada BSI Bible 2016
ಹಿಂಡಿನಲ್ಲಿ ಶ್ರೇಷ್ಠವಾದ ದ್ದನ್ನು ತೆಗೆದುಕೊಂಡು ಎಲುಬಿನ ರಾಶಿಯನ್ನೂ ಅದರ ಕೆಳಗೆ ಇಟ್ಟು ಅದನ್ನು ಚೆನ್ನಾಗಿ ಕುದಿಸು; ಆ ಎಲುಬುಗಳೂ ಅದರಲ್ಲಿ ಚೆನ್ನಾಗಿ ಬೇಯಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಿಂಡಿನಲ್ಲಿ ಶ್ರೇಷ್ಠವಾದದ್ದನ್ನು ತೆಗೆದುಕೋ; ಹಂಡೆಯ ತಳದಲ್ಲಿ ಎಲುಬುಗಳನ್ನು ರಾಶಿಯಾಗಿ ಒಟ್ಟು; ಚೆನ್ನಾಗಿ ಕುದಿಸು; ಹೌದು, ಎಲುಬುಗಳು ಅದರಲ್ಲಿ ಬೇಯಲಿ.
Kannada Bible (KNCL) BSI 2016
ಹಿಂಡಿನಲ್ಲಿ ಶ್ರೇಷ್ಠವಾದುದನ್ನು ತೆಗೆದುಕೋ; ಹಂಡೆಯ ತಳದಲ್ಲಿ ಎಲುಬುಗಳನ್ನು ರಾಶಿಯಾಗಿ ಒಟ್ಟು; ಚೆನ್ನಾಗಿ ಕುದಿಸು; ಹೌದು, ಎಲುಬುಗಳನ್ನು ಅದರಲ್ಲಿ ಬೇಯಿಸು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಿಂಡಿನಲ್ಲಿ ಶ್ರೇಷ್ಠವಾದದ್ದನ್ನು ತೆಗೆದುಕೊಂಡು ಎಲುಬಿನ ರಾಶಿಯನ್ನೂ ಅದರ ಕೆಳಗೆ ಇಟ್ಟು ಅದನ್ನು ಚೆನ್ನಾಗಿ ಕುದಿಸು; ಆ ಎಲುಬುಗಳೂ ಅದರಲ್ಲಿ ಚೆನ್ನಾಗಿ ಬೇಯಲಿ.