Ezekiel 24:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಕೆಯು ಸುರಿಸಿದ ರಕ್ತವು ಬರಿದಾದ ಘಂಡೆಯ ಮೇಲೆ ಮುಚ್ಚಲ್ಪಡದಂತೆ ನಾನೇ ಮಾಡಿದೆನು. ನಿರಪರಾಊಗಳನ್ನು ಆಕೆ ಕೊಂದದ್ದಕ್ಕೆ ಜನರು ಕೋಪಗೊಂಡು ಆಕೆಯನ್ನು ದಂಡಿಸಲೆಂದು ನಾನು ಹೀಗೆ ಮಾಡಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮುಯ್ಯಿಗೆ ಮುಯ್ಯಿ ತೀರಿಸುವುದಕ್ಕೆ, ರೋಷವನ್ನೆಬ್ಬಿಸುವ ಹಾಗೆ, ನಾನು ಅದರ ರಕ್ತಾಪರಾಧವನ್ನು ಮುಚ್ಚಿ ಬಿಡದಂತೆ ಅದನ್ನು ಬಂಡೆಯ ತುದಿಯ ಮೇಲೆ ಇಟ್ಟಿದ್ದೇನೆ.”
Kannada BSI Bible 2016
ಮುಯ್ಯಿಗೆಮುಯ್ಯಿ ತೀರಿಸುವದಕ್ಕೆ ರೋಷ ವನ್ನೆಬ್ಬಿಸುವ ಹಾಗೆ ನಾನು ಅದರ ರಕ್ತಾಪರಾಧವನ್ನು ಮುಚ್ಚಿಬಿಡದಂತೆ ಬಂಡೆಯ ತುದಿಯ ಮೇಲೆ ಇಟ್ಟಿ ದ್ದೇನೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ರಕ್ತದಿಂದ ರೋಷವೆದ್ದು ಮುಯ್ಯಿಗೆ ಮುಯ್ಯಿತೀರಿಸಲೆಂದು ಅದನ್ನು ನಾನು ಇಂಗಗೊಡಿಸದೆ ಬರೀ ಬಂಡೆಯ ಮೇಲೆ ನಿಲ್ಲಿಸಿದ್ದೇನೆ.
Kannada Bible (KNCL) BSI 2016
ಆ ರಕ್ತದಿಂದ ರೋಷವೆದ್ದು ಮುಯ್ಯಿಗೆ ಮುಯ್ಯಿ ತೀರಿಸಲೆಂದು, ಅದನ್ನು ನಾನು ಇಂಗಗೊಡಿಸದೆ ಬರೀ ಬಂಡೆಯ ಮೇಲೆ ನಿಲ್ಲಿಸಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮುಯ್ಯಿಗೆ ಮುಯ್ಯಿ ತೀರಿಸುವುದಕ್ಕೆ ರೋಷವನ್ನೆಬ್ಬಿಸುವ ಹಾಗೆ ನಾನು ಅದರ ರಕ್ತಾಪರಾಧವನ್ನು ಮುಚ್ಚಿ ಬಿಡದಂತೆ ಬಂಡೆಯ ತುದಿಯ ಮೇಲೆ ಇಟ್ಟಿದ್ದೇನೆ.