Ezekiel 25:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪೂರ್ವದಿಕ್ಕಿನ ಜನರು ಮೋವಾಘನ್ನೂ ಅಮ್ಮೋನನ್ನೂ ಗೆದ್ದುಕೊಳ್ಳುವಂತೆ ನಾನು ಮಾಡುವೆನು. ಆಗ ಜನರು ಮೋವಾಬಿನವರನ್ನು ಮರೆತುಬಿಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸೀಮೆಯನ್ನಲ್ಲದೆ, ಅಮ್ಮೋನನ್ನೂ ಮೂಡಣದವರಿಗೆ ಬಾಧ್ಯವಾಗಿ ಕೊಟ್ಟು, ಅಮ್ಮೋನ್ಯರು ಜನಾಂಗಗಳೊಳಗೆ ನಿರ್ನಾಮವಾಗಬೇಕೆಂಬ ನನ್ನ ಸಂಕಲ್ಪವನ್ನು ನೆರವೇರಿಸುವೆನು.
Kannada BSI Bible 2016
ಸೀಮೆಗಳನ್ನಲ್ಲದೆ ಅಮ್ಮೋನನಿಗೆ ಮೂಡಣದ ವರೆಗೆ ಸ್ವಾಸ್ತ್ಯವಾಗಿ ಕೊಟ್ಟು ಅಮ್ಮೋನ್ಯರು ಜನಾಂಗಗಳೊಳಗೆ ಜ್ಞಾಪಕ ಮಾಡದ ಹಾಗೆ ಅವ ರಿಗೆ ಸ್ವಾಸ್ತ್ಯವಾಗಿ ಕೊಡುವೆನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸೀಮೆಯನ್ನಲ್ಲದೆ ಅಮ್ಮೋನನ್ನೂ ಮೂಡಣವರಿಗೆ ಬಾಧ್ಯವಾಗಿ ಕೊಟ್ಟು ಅಮ್ಮೋನ್ಯರು ಜನಾಂಗಗಳೊಳಗೆ ನಿರ್ನಾಮವಾಗಬೇಕೆಂಬ ನನ್ನ ಸಂಕಲ್ಪವನ್ನು ನೆರವೇರಿಸುವೆನು;
Kannada Bible (KNCL) BSI 2016
ಆ ಸೀಮೆಯನ್ನಲ್ಲದೆ, ಅಮ್ಮೋನನ್ನೂ ಮೂಡಣದವರಿಗೆ ಬಾಧ್ಯವಾಗಿ ಕೊಟ್ಟು, ಅಮ್ಮೋನ್ಯರು ಜನಾಂಗಗಳೊಳಗೆ ನಿರ್ನಾಮವಾಗಬೇಕೆಂಬ ನನ್ನ ಸಂಕಲ್ಪವನ್ನು ನೆರವೇರಿಸುವೆನು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಅಮ್ಮೋನನ್ನೂ ಪೂರ್ವದವರೆಗೆ ಸೊತ್ತಾಗಿ ಕೊಟ್ಟು ಅಮ್ಮೋನ್ಯರು ಜನಾಂಗಗಳೊಳಗೆ ಜ್ಞಾಪಕ ಮಾಡದ ಹಾಗೆ ಅವರಿಗೆ ಸೊತ್ತಾಗಿ ಕೊಡುವೆನು.