Ezekiel 25:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೇಳುವುದೇನೆಂದರೆ: ಜೆರುಸಲೇಮ್ ನಾಶವಾಯಿತೆಂದು ನೀವು ಸಂತೋಷಪಟ್ಟಿರಿ. ನೀವು ಚಪ್ಪಾಳೆತಟ್ಟಿ ಕಾಲಿನಿಂದ ನೆಲವನ್ನು ಘಡಿದಿರಿ. ಇಸ್ರೇಲ್ ದೇಶವನ್ನು ಕಡೆಗಣಿಸಿ ನಗಾಡಿದಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಚಪ್ಪಾಳೆ ಹೊಡೆದು, ಕಾಲಿನಿಂದ ನೆಲವನ್ನು ಬಡಿದು, ಇಸ್ರಾಯೇಲ್ ದೇಶವನ್ನು ಮನಃಪೂರ್ವಕವಾಗಿ ತಿರಸ್ಕರಿಸಿ, ಅದರ ಗತಿಗೆ ಹಿಗ್ಗಿಕೊಂಡೆ.
Kannada BSI Bible 2016
ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಕೈತಟ್ಟಿ ಕಾಲಿನಿಂದ ತುಳಿದು ಇಸ್ರಾಯೇಲ್ ದೇಶವನ್ನು ಮನಃ ಪೂರ್ವಕವಾಗಿ ತಿರಸ್ಕರಿಸಿ ಅದರ ಆ ಸ್ಥಿತಿಗೆ ಸಂತೋಷ ಪಟ್ಟದ್ದರಿಂದ
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಚಪ್ಪಾಳೆಹೊಡೆದು ಕಾಲಿನಿಂದ ನೆಲವನ್ನು ಬಡಿದು ಇಸ್ರಾಯೇಲ್ ದೇಶವನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಅದರ ಗತಿಗೆ ಹಿಗ್ಗಿಕೊಂಡದರಿಂದ
Kannada Bible (KNCL) BSI 2016
“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಚಪ್ಪಾಳೆ ಹೊಡೆದು, ಕಾಲಿನಿಂದ ನೆಲವನ್ನು ಒದೆದು, ಇಸ್ರಯೇಲ್ ನಾಡನ್ನು ಮನಃಪೂರ್ವಕವಾಗಿ ತಿರಸ್ಕರಿಸಿ, ಅದಕ್ಕೆ ಬಂದ ಗತಿಗೆ ಹಿಗ್ಗಿಕೊಂಡೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ; ನೀವು ಕೈತಟ್ಟಿ ಕಾಲಿನಿಂದ ತುಳಿದು ಇಸ್ರಾಯೇಲ್ ದೇಶದವರನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಅದರ ಸ್ಥಿತಿಗೆ ಸಂತೋಷಪಟ್ಟದ್ದರಿಂದ,