Ezekiel 25:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋವಾಬಿನ ಗಡಿಯನ್ನು ಸಂರಕ್ಷಿಸುತ್ತಿರುವ ಪಟ್ಟಣಗಳು ಆಕ್ರಮಣಕ್ಕೆ ಗುರಿಯಾಗುವಂತೆ ಮಾಡುತ್ತೇನೆ. ಙೇತ್‌ಯೆಷೀಮೋತ್, ಬಾಳ್‌ಮೆಯೋನ್, ಕಿರ್ಯಾಥಯಿಮ್, ಅದರ ವೈಭವಯುತವಾದ ಸರಹದ್ದಿನ ಪಟ್ಟಣಗಳನ್ನು ನಾನು ತೆಗೆದುಹಾಕುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ, ಇಗೋ, ದೇಶಭೂಷಣಗಳಾದ ಮೋವಾಬಿನ ಗಡಿಯ ಪಟ್ಟಣಗಳು, ಅಂದರೆ ಬೇತ್ ಯೆಷೀಮೋತ್, ಬಾಳ್ ಮೆಯೋನ್, ಕಿರ್ಯಾಥಯಿಮ್ ಎಂಬ ಪಟ್ಟಣಗಳು ಇರುವ ಕಡೆಯಲ್ಲಿ ನಾನು ಮೋವಾಬಿನ ಮೇರೆಯನ್ನು ಒಡೆದುಬಿಡುವೆನು.
Kannada BSI Bible 2016
ಆದದರಿಂದ ಇಗೋ, ನಾನು ಮೋವಾಬಿನ ಗಡಿಯನ್ನು ಪಟ್ಟಣಗಳ ಕಡೆ ಯಿಂದಲೂ ಅದರ ಪ್ರಾಂತ್ಯದಲ್ಲಿರುವಂತ ಮಹತ್ತಾದ ರಮ್ಯ ದೇಶದ ಪಟ್ಟಣಗಳಾದ ಬೇತ್‌ಯೆಷೀ ಮೋತ್‌ ಬಾಳ್‌ಮೆ ಯೋನ್‌ ಕಿರ್ಯಾಥಯಿಮ್‌
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ದೇಶಭೂಷಣಗಳಾದ ಮೋವಾಬಿನ ಗಡಿಯ ಪಟ್ಟಣಗಳು ಅಂದರೆ ಬೇತ್‍ಯೆಷೀಮೋತ್ ಬಾಳ್‍ಮೆಯೋನ್, ಕಿರ್ಯಾಥಯಿಮ್ ಎಂಬ ಪಟ್ಟಣಗಳು ಇರುವ ಕಡೆಯಲ್ಲಿ ನಾನು ಮೋವಾಬಿನ ಮೇರೆಯನ್ನು ಒಡೆದುಬಿಟ್ಟು
Kannada Bible (KNCL) BSI 2016
ಆದುದರಿಂದ ಇಗೋ, ದೇಶಭೂಷಣಗಳಾದ ಮೋವಾಬಿನ ಗಡಿಯ ಪಟ್ಟಣಗಳು, ಅಂದರೆ ಬೇತ್‍ಯೆಷೀಮೋತ್, ಬಾಳ್‍ಮೆಯೋನ, ಕಿರ್ಯಾಥಯಿಮ್ ಎಂಬ ಪಟ್ಟಣಗಳು, ಇರುವ ಕಡೆಯಲ್ಲಿ ನಾನು ಮೋವಾಬಿನ ಮೇರೆಯನ್ನು ಒಡೆದುಬಿಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಇಗೋ, ದೇಶದ ವೈಭವಗಳಾದ ಮೋವಾಬಿನ ಗಡಿಯ ಪಟ್ಟಣಗಳಾದ ಬೇತ್ ಯೆಷೀಮೋತ್, ಬಾಳ್ ಮೆಯೋನ್, ಕಿರ್ಯಾತಯಿಮ್ ಎಂಬ ಪಟ್ಟಣಗಳು ಇರುವ ಕಡೆಯಲ್ಲಿ ನಾನು ಮೋವಾಬಿನ ಮೇರೆಯನ್ನು ಒಡೆದುಬಿಡುವೆನು.