Ezekiel 26:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ಹೇಳಿದ್ದೇನೆಂದರೆ, “ಆ ಶತ್ರು ಸೈನಿಕರು ತೂರಿನ ಗೋಡೆಗಳನ್ನು ಕೆಡವಿ, ಅದರ ಬುರುಜುಗಳನ್ನು ಎಳೆದು ಹಾಕುವರು. ನಾನು ಅದರ ಫಲವತ್ತಾದ ಮಣ್ಣನ್ನು ಕೆರೆದುಹಾಕಿ, ಅದನ್ನು ಬರಿದಾದ ಘಂಡೆಯನ್ನಾಗಿ ಬಿಟ್ಟುಬಿಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವು ತೂರಿನ ಪೌಳಿಗೋಡೆಯನ್ನು ಉರುಳಿಸಿ, ಅದರ ಕೋಟೆ ಕೊತ್ತಲುಗಳನ್ನು ಕೆಡವಿ ಹಾಕುವವು; ನಾನು ಅದರ ಧೂಳನ್ನು ಒರೆಸಿ, ಅದನ್ನು ಬೋಳು ಬಂಡೆಯಂತೆ ಮಾಡುವೆನು.
Kannada BSI Bible 2016
ಅವರು ತೂರಿನ ಗೋಡೆಗಳನ್ನು ಕೆಡಿಸಿ ಅದರ ಗೋಪುರಗಳನ್ನು ಒಡೆದು ಬಿಡುವರು, ನಾನು ಅದರ ದೂಳನ್ನು ಅದರಿಂದ ಒರಿಸಿ ಅದನ್ನು ಬಂಡೆಯ ತುದಿಯಂತೆ ಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವು ತೂರಿನ ಪೌಳಿಗೋಡೆಯನ್ನು ಉರುಳಿಸಿ ಅದರ ಕೊತ್ತಲಗಳನ್ನು ಕೆಡವಿಹಾಕುವವು; ನಾನು ಅದರ ಮಣ್ಣನ್ನು ಕೆರೆದು ಅದನ್ನು ಗುಡಿಸಿ ಗಂಡಾಂತರಮಾಡುವೆನು;
Kannada Bible (KNCL) BSI 2016
ಅವು ಟೈರಿನ ಪೌಳಿಗೋಡೆಯನ್ನು ಉರುಳಿಸಿ, ಅದರ ಕೊತ್ತಲಗಳನ್ನು ಕೆಡವಿಹಾಕುವುವು; ನಾನು ಅದರ ಮಣ್ಣನ್ನು ಕೆರೆದು, ಅದನ್ನು ಬೋಳುಬಂಡೆಯಾಗಿ ಮಾಡುವೆನು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಟೈರಿನ ಗೋಡೆಗಳನ್ನು ಕೆಡಿಸಿ ಅದರ ಗೋಪುರಗಳನ್ನು ಒಡೆದು ಬಿಡುವರು, ನಾನು ಅದರ ಧೂಳನ್ನು ಒರಸಿ ಅದನ್ನು ಬೋಳು ಬಂಡೆಯಂತೆ ಮಾಡುವೆನು.